DAKSHINA KANNADA2 years ago
ಪುತ್ತೂರು: ಎರಡು ದಶಕದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಪುತ್ತೂರು: 21 ವರ್ಷಗಳ ಹಿಂದೆ ನಡೆದ ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರಿನ ಕದ್ರಿ ನಿವಾಸಿ...