LATEST NEWS2 months ago
ಶೇಖಮಲೆ ಬಳಿ ಗುಡ್ಡ ಕುಸಿತ; ಪುತ್ತೂರು – ಸುಳ್ಯ ರಸ್ತೆ ಸಂಚಾರ ತೆರವು
ಪುತ್ತೂರು: ಗುಡ್ಡ ಕುಸಿತದಿಂದ ರಸ್ತೆ ಸಂಚಾರ ಬಂದ್ ಆಗಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ಶೇಖಮಲೆ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಗುಡ್ಡ ಕುಸಿತದಿಂದಾಗಿ ಭಾರೀ ಪ್ರಮಾಣದಲ್ಲಿ...