ಪುತ್ತೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೀಟು ಪಾಲಿಟಿಕ್ಸ್ ಆರಂಭವಾಗಿದೆ. ಕೈ ಪಾಳೆಯಾದ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮತ್ತು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ನಡುವಿನ ಶೀತಲ ಸಮರ ಇದೀಗ ಬೀದಿಗೆ ಬಂದಿದೆ. ಕಾವು...
ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ದ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವವು ಎಪ್ರಿಲ್ 10 ರಿಂದ 20 ರ ತನಕ ನಡೆಯಲಿದ್ದು, ಈ ಬಾರಿ ಅನ್ಯಧರ್ಮೀಯರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರ-ವ್ಯವಹಾರಕ್ಕೆ ನಿಷೇಧ ಹೇರಲಾಗಿದೆ. ಈ ನಿಷೇಧದ ಮುಂದುವರಿದ ಭಾಗವಾಗಿ ಜಾತ್ರೋತ್ಸವಕ್ಕೆ...
ಮಂಗಳೂರು : ಪುತ್ತೂರಿನ ಪ್ರಗತಿಯಲ್ಲಿ ಪ್ರಮುಖವಾದ ಪಾತ್ರವಹಿಸಿ ಅಪಾರ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದ ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರು (85) ಮಂಗಳೂರಿನಲ್ಲಿ ಇಂದು ಇಹಲೋಕ ತ್ಯಜಿಸಿದರು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ...
ಪುತ್ತೂರು : ಉಡುಪಿ,ಮುಲ್ಕಿ ಬಳಿಕ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ...
ಮಂಗಳೂರು: ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಗೋಶಾಲೆ ನಿರ್ಮಿಸಲು 98.45 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, 36 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು....