ಸುಳ್ಯ: ಕಾಡಾನೆ ದಾಳಿ ಕೃಷಿ ನಾಶವಾದ ಘಟನೆ ಅಡ್ಕಬಳೆಯಲ್ಲಿ ಸಂಭವಿಸಿದೆ. ಗಂಗಾಧರ ಗೌಡ, ಲೀಲಾವತಿ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಕೃಷಿ ನಾಶವಾಗಿದೆ ಎಂದು ತಿಳಿದುಬಂದಿದೆ. ಈ ಭಾಗದ ಸಾಮಾನ್ಯ ಸಮಸ್ಯೆ...
ಪುತ್ತೂರು: ಚಾಲಕನ ನಿದ್ರೆ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಓಮ್ನಿ ಚರಂಡಿಗೆ ಉರುಳಿದ ಘಟನೆ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಓಮ್ನಿಯಲ್ಲಿ ಚಾಲಕ ಮಾತ್ರವಿದ್ದು ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಓಮ್ನಿಯು ತಿಂಗಳಾಡಿಯಿಂದ...
ಪುತ್ತೂರು: ಬಜರಂಗದಳ ಘಟಕದ ಸುರಕ್ಷಾ ಪ್ರಮುಖ್ ಸಚಿನ್ ಯು(27) ನೇ*ಣು ಬಿಗಿದು ಆತ್ಮ*ಹ*ತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿಯಾಗಿರುವ ಕುಶಾಲಪ್ಪ ಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾಗಿರುವ...
ಪುತ್ತೂರು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್...
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಪುತ್ತೂರು ಪೇಟೆ ಮೂಲಕ ವಾಹನ ಸಂಚರಿಸಲು ಅವಕಾಶ ನೀಡಲಾಗಿದೆ. ಮಾಣಿ...
ಪುತ್ತೂರು: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ(16) ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ಮೃ*ತಪಟ್ಟ ಘಟನೆ ನಡೆದಿದೆ. ಪೇರಿಕೆಯ ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿಯಾಗಿರುವ ಸುಪ್ರೀತಾ ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು...
ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ತಂದೆಯೇ ಪಾರು ಮಾಡಿದ ಘಟನೆ ಬನ್ನೂರು ಸಮೀಪದ ಜೈನರಗುರಿಯಲ್ಲಿ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ...
ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ, ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ...
ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಪಿಪ್ಪಾಡಿ ಎಂಬಲ್ಲಿ ನಡೆದಿದೆ. ಈ ಸೇತುವೆಯ ಕೊನೆಯ ಕ್ಷಣದ ಸ್ಲ್ಯಾಬ್ ನಿರ್ಮಾಣಕ್ಕಾಗಿ ಕಾಂಕ್ರಿಟ್...