DAKSHINA KANNADA1 year ago
ಶಕುಂತಳಾ ಶೆಟ್ಟಿಗೆ ಟಿಕೆಟ್ ಕೊಡದಿದ್ರೆ ‘ಸಾಮೂಹಿಕ ರಾಜೀನಾಮೆ’: ಬಂಡಾಯದ ಬಾವುಟ ಹಾರಿಸಿದ ಪುತ್ತೂರು ಮಹಿಳಾ ಕಾಂಗ್ರೆಸ್
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿ ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ನ ಎಲ್ಲ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಪುತ್ತೂರು ಮಹಿಳಾ ಕಾಂಗ್ರೆಸ್ ಎಚ್ಚರಿಕೆ...