BANTWAL3 years ago
ಉಪ್ಪಿನಂಗಡಿ: ಎರಡು ಕಾರುಗಳು ಮುಖಾಮುಖಿ ಢಿಕ್ಕಿ-ಪ್ರಯಾಣಿಕರಿಗೆ ಗಾಯ
ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ ಅನ್ಸಾರ್ ಗಾಯಗೊಂಡವರಾಗಿದ್ದಾರೆ....