DAKSHINA KANNADA2 years ago
ಮಂಗಳೂರು: ಜಿಲ್ಲಾ & ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಸಿರಾಜುದ್ದೀನ್ ಎ. ಆಯ್ಕೆ
ಮಂಗಳೂರು: 2022ರ ಸಾಲಿನ ನೇರ ನೇಮಕಾತಿಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾಗಿ ಮಂಗಳೂರಿನ ನ್ಯಾಯಾವಾದಿ ಸಿರಾಜುದ್ದೀನ್ ಎ. ಅವರು ಆಯ್ಕೆಯಾಗಿದ್ದಾರೆ. ಕಳೆದ 16 ವರ್ಷಗಳಿಂದ ಮಂಗಳೂರಿನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಗಳೂರಿನ ಖ್ಯಾತ...