ಪುತ್ತೂರು : ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾದ ಇಬ್ಬರು ಬಾಲಕರನ್ನು ಕೊನೆಗೂ ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಪತ್ತೆ ಹಚ್ಚಲಾಗಿದೆ. ನ. 7ರಂದು ಸಾಯಂಕಾಲ ಪುತ್ತೂರು ಸಿಎಸ್ಐ ಬಾಲಕರ ವಸತಿ ಶಾಲೆಯಿಂದ ಇಬ್ಬರು ಬಾಲಕರು (15) ಕಾಣೆಯಾದ...
ಪುತ್ತೂರು: ಅನಾರೋಗ್ಯದ ಕಾರಣ ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ದಕ್ಷಿನ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಇಲ್ಲಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕೃತಿ ಕೆ.ಎ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ. ಬನ್ನೂರಿನ...
ಪುತ್ತೂರು: ಪುತ್ತೂರು ಶಾಸಕರಾದ ಸಂಜೀವ ಮಠಂದೂರು ತಾವು ಮಾಡದ ಕೆಲಸವನ್ನು ತಮ್ಮದೆಂದು ಬಿಂಬಿಸಿ ಬಿಲ್ಡಪ್ ಕೊಡುತ್ತಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ...
ಪುತ್ತೂರು: ವಾಹನ ಅಪಘಾತವಾಗಿ ಗಾಯಾಳು ಒಳರೋಗಿಯಾಗಿ ದಾಖಲೆಗೊಂಡು ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಹೇಳಿಕೆ ಪಡೆಯಲು ವಿಳಂಬವಾಗಿದೆಯೆಂದು ಪುತ್ತೂರು ಉಪ ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಉಪ್ಪಿನಂಗಡಿ ಎಸ್.ಐ ಗೆ ಮನವಿ ರೂಪದಲ್ಲಿ ದೂರು ಸಲ್ಲಿಸಲಾಗಿದೆ. ನೆಲ್ಯಾಡಿಯ...
ಪುತ್ತೂರು: ನವ ವಿವಾಹಿತೆಯೊಬ್ಬಳು ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26) ಆತ್ಮಹತ್ಯೆ ಮಾಡಿಕೊಂಡ...
ಬೆಳ್ತಂಗಡಿ: ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿ ನಿವಾಸಿ ಯಶೋಧರ (39) ಮೃತ ದುರ್ದೈವಿ. ಈತ ಕೆಲವು ಸಂಘ ಹಾಗೂ ಬ್ಯಾಂಕಿನಲ್ಲೂ...
ಪುತ್ತೂರು: ಚಲಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಾರೆಪುಣಿಯ ಕುಂಬ್ರ ಸಮೀಪದ ಕೊಳ್ಳಾಜೆ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರಿಗೆ ಸೇರಿದ...
ಪುತ್ತೂರು: ಬಸ್ಸು ಚಲಿಸುತ್ತಿರುವಾಗಲೇ ವ್ಯಕ್ತಿಯೋರ್ವ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುವ ಘಟನೆ ಇಂದು ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60) ಗಂಭೀರ ಗಾಯಗೊಂಡವರು....
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಎಸ್ಡಿಪಿಐ ಮುಖಂಡರನ್ನು ಪುತ್ತೂರಿನ ತಾಲೂಕು ಸರಕಾರಿ ಆಸ್ಪತ್ರೆಗೆ ಎನ್ಐಎ ಅಧಿಕಾರಿಗಳ ತಂಡ ಕರೆ ತಂದಿದೆ. ಬಂಧಿತರಾದ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಟಾಕಿ ಗೊಡೌನ್ಗೆ ನಲ್ಲಿ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲಕ ಪುತ್ತೂರು ಅಶ್ವಿನಿ ಬಾರ್ & ರೆಸ್ಟೋರೆಂಟ್ ಪಾಲುದಾರ ಕರುಣಾಕರ ರೈ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ...