ಪುತ್ತೂರು: ಯುವಕನೋರ್ವ ನೇಣು ಬಿಗಿದು ಸಾವನ್ನಪ್ಪಿದ ಘಟನೆ ಈಶ್ವರಮಂಗಲ ಸಮೀಪ ಮಯ್ಯಾಳ ಎಂಬಲ್ಲಿ ನಡೆದಿದೆ. ಜೀವನ್ (23) ಇವರು ಮಾಡಿಕೊಂಡಿದ್ದಾರೆ. ಇವರು ಜೀವನ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಕೆಲಸ ನಿರ್ವಹಿಸುತ್ತಿದ್ದು, ದೇಲಂಪಾಡಿ ಹಿಂದೂ ಐಕ್ಯವೇದಿಕೆ ಘಟಕದ...
ಬೆಂಗಳೂರು: ಪುತ್ತೂರಿನ ಪೂರ್ವ ಭಾಗದ ಆಸ್ಪತ್ರೆಯ ಬಗ್ಗೆ ವಾಸ್ತವಕ್ಕೆ ವಿರುದ್ಧವಾಗಿ ಆರೋಗ್ಯ ಸಚಿವರ ಉತ್ತರವಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ವಿಧಾನಸಭೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು “ಪುತ್ತೂರು ಪೂರ್ವ ಭಾಗದ ಆಸ್ಪತ್ರೆಯಲ್ಲಿ...
ಕಡಬ: ಇಲ್ಲಿನ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಎಲ್ಲವನ್ನೂ ಸೂಕ್ತ ತನಿಖೆ ನಡೆಸಿ ಎಚ್ಚರಿಕೆ ಮಾತ್ರವಲ್ಲ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ....
ಪುತ್ತೂರು: ಇಲ್ಲಿನ ಗ್ರಾಮಾಂತರ ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಹೃಯಘಾತದಿಂದ ನಿಧನ ಹೊಂದಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ವಿಟ್ಲ ಅಡ್ಕಸ್ಥಳ ನಿವಾಸಿ ಗಣೇಶ್(42) ಮೃತ ಪೊಲೀಸ್ ಸಿಬ್ಬಂದಿ ಗಣೇಶ್ ಸಂಪ್ಯ...
ಪುತ್ತೂರು: ವಿದ್ಯುತ್ ಕಂಬಕ್ಕೆ ನ್ಯಾನೋ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಸುಳ್ಯ ಈಶ್ವರಮಂಗಲ ನಿವಾಸಿ ದೇವಿ ಎಂಬವರು...
ಪುತ್ತೂರು: ಇತ್ತೀಚೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡು ಬದಲು ಸೇವೆಯಿಂದಲೇ ವಜಾ ಮಾಡಬೇಕೆಂದು ಆಗ್ರಹಿಸಿ ದಲಿತ ಸೇವಾ ಸಮಿತಿಯಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ...
ಪುತ್ತೂರು: ಒಲೆಯಲ್ಲಿ ಮಣ್ಣಿ ತಯಾರಿಸುತ್ತಿರುವ ಸಂದರ್ಭ ನೈಟಿಗೆ ಬೆಂಕಿ ತಾಗಿ ತೀವ್ರವಾಗಿ ಸುಟ್ಟು ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ಪೆರಿಯತ್ತೋಡಿ ಎಂಬಲ್ಲಿ ನಡೆದಿದೆ. ಮೃತರನ್ನು ಕಮಲ (59)...
ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಗುಡ್ಡೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪೋಕ್ಸೋ ಪ್ರಕರಣದಡಿ ಓರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ರಕ್ಷಿತ್ ಎಂದು ಗುರುತಿಸಲಾಗಿದೆ....
ಪುತ್ತೂರು: ಗೋಹತ್ಯೆ ರಾಜ್ಯ-ದೇಶದಲ್ಲಿ ಚರ್ಚೆಯಾಗುತ್ತಿರುವ ಬಹುದೊಡ್ಡ ವಿಚಾರ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಗೋಹತ್ಯೆ ನಿಷೇಧ ಬಗ್ಗೆ ಕಾನೂನು ಜಾರಿ ಮಾಡಿವೆ. ಆದರೂ ಅಕ್ರಮ ಗೋಸಾಗಾಟ, ಗೋಹತ್ಯೆ ನಡೆಯುತ್ತಿದೆ. ಈ ಮಧ್ಯೆ ಮುಸ್ಲಿಂ ಸಹೋದರರು ಜಾನುವಾರುಗಳನ್ನು...
ಪುತ್ತೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ನಡೆದಿದೆ. ಆರೋಪಿಯನ್ನು ಬಂಡಾಜೆ ಗ್ರಾಮದ ನಿವಾಸಿ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಯುವತಿಯ ಸಹೋದರ ಚೇತನ್ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ...