ಪುತ್ತೂರು : ಉಡುಪಿ,ಮುಲ್ಕಿ ಬಳಿಕ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಇತಿಹಾಸ ಪ್ರಸಿದ್ದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯಲ್ಲಿ ನಡೆದ ಕೋಟಿ-ಚೆನ್ನೆಯ ಜೋಡುಕೆರೆ ಕಂಬಳ ನಿನ್ನೆ ಸಮಾಪನಗೊಂಡಿದ್ದು, ದಾಖಲೆಯನ್ನು ನಿರ್ಮಾಣ ಮಾಡಿದೆ. ಬರೋಬ್ಬರಿ 33 ಗಂಟೆಗಳ ಕಾಲ ಜರುಗಿದ ಕಂಬಳಕ್ಕೆ ಶನಿವಾರ ಬೆಳಗ್ಗೆ 10.30ಕ್ಕೆ ಕಂಬಳಕ್ಕೆ ಚಾಲನೆ ನೀಡಲಾಗಿದ್ದು,...
ಪುತ್ತೂರು: ಕಬಕ ಸರ್ಕಾರಿ ಶಾಲೆಯಲ್ಲಿ ಕಳವು ಮಾಡಿದ್ದ ಲ್ಯಾಪ್ಟಾಪ್ನ್ನು ಆರೋಪಿಯು ಮಂಗಳೂರಿನ ಅಂಗಡಿಯ ಮಾಲೀಕನೊಬ್ಬನಿಗೆ ಮಾರಾಟ ಮಾಡಿದ್ದು ಅದನ್ನು ಸ್ವಾಧೀನಪಡಿಸಿಕೊಂಡ ಘಟನೆ ನಿನ್ನೆ ನಡೆದಿದೆ. ದ.ಕ..ಜಿ.ಪ ಹಿ.ಪ್ರಾ ಶಾಲೆಯೊಂದರ ಕಛೇರಿ ಕೋಣೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು...
ಕಡಬ: ಸ್ಕೂಲ್ ಮುಗಿಸಿ ಸಂಜೆ ಮನೆಗೆ ಬಂದ ಬಾಲಕನೊಬ್ಬ ಪೇರಳೆ ಹಣ್ಣು ತೆಗೆಯಲು ಮರ ಹತ್ತಲು ಹೋಗಿ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ ನಡೆದಿದೆ. ಎಡಮಂಗಲ ಸಮೀಪದ ದೋಳ್ಪಾಡಿ ಮರಕ್ಕಡ...
ಪುತ್ತೂರು: ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಕಾಡುಕೋಣ ಮತ್ತು ಅದರ ಮರಿ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮ.17ರಂದು ಬೆಳಿಗ್ಗೆ ನಡೆದಿದೆ. ಸ್ಥಳೀಯ ಕೃಷಿ ತೋಟಗಳಿಗೆ ಮೇವು ಅರಸಿ ಬಂದಿದ್ದ ಕಾಡುಕೋಣಗಳು ಬೆಳಿಗ್ಗೆ...
ಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಬೇಡಿಕೆ ಮುಂದಿಟ್ಟು ಹೈಕೋರ್ಟ್ಗೆ ಸಲ್ಲಿಸಲಾದ ತೀರ್ಪು ಮುಸ್ಲಿಂ ಸಮುದಾಯಕ್ಕೆ ಅಸಮಾಧಾನವನ್ನು ನೀಡಿದ್ದು, ಹೈಕೋರ್ಟಿನ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್...
ಪುತ್ತೂರ: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಗೆ ಕೊಕ್ಕೋ ಬೀಜ ಪೂರೈಕೆ ಮಾಡುವ ವ್ಯವಹಾರದಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಟ್ವಾಳ ಶಂಭೂರು ಪಿಂಟೋ ಕಾಟೇಜ್ ನಿವಾಸಿ ವಿನ್ಸಿ...
ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ನಿರಂತರ ಸುಳ್ಳು ಕೇಸ್ ದಾಖಲಿಸಿ ದೌರ್ಜನ್ಯ ಎಸಗುತ್ತಿರುವ ಆರೋಪದಲ್ಲಿ ಪುತ್ತೂರು ಡಿವೈಎಸ್ಪಿ ಗಾನ ಕುಮಾರಿ ವಿರುದ್ಧ ಬೃಹತ್ ಹೋರಾಟಕ್ಕೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಮಾರ್ಚ್ 21 ರಂದು...
ಪುತ್ತೂರು: ಆಶ್ಲೇಷ ನಕ್ಷತ್ರ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಹೆಸರಾಂತ, ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಜಂಗುಳಿ ಕಂಡು ಬಂದಿದೆ. ಆಶ್ಲೇಷ ನಕ್ಷತ್ರದ ದಿನ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರೆ,...
ಪುತ್ತೂರು: ಮೊನ್ನೆ ತಾನೇ ನಡೆದ ಭಜನಾ ಮಂದಿರದ ಜಮೀನು ವಿಚಾರದ ಘರ್ಷಣೆಯಲ್ಲಿ ಭಜನಾ ಮಂದಿರ ಸಮಿತಿಯ ಯಾವುದೇ ತಪ್ಪಿಲ್ಲ ಎಂದು ಮಹಾಲಕ್ಷ್ಮಿ ಭಜನಾ ಮಂದಿರದ ಅಧ್ಯಕ್ಷ ಜಗದೀಶ್ ಭಂಡಾರಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪುತ್ತೂರು ಪ್ರೆಸ್...