ಪುತ್ತೂರು: ಎರಡು ದಶಕಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಪುತ್ತೂರು ನ್ಯಾಯಾಲಯ ಇತ್ಯರ್ಥ ಪಡಿಸಿದ್ದು ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ ರೈಯವರನ್ನು 20 ವರ್ಷಗಳ...
ಪುತ್ತೂರು : ಉಪ್ಪಿನಂಗಡಿಯಲ್ಲಿ ಪ್ರತಿಭಟನಾ ನಿರತ ಪಿಎಫ್ಐ ಕಾರ್ಯಕರ್ತರ ಮೇಲೆ ಪೋಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ 20 ಕ್ಕೂ ಅಧಿಕ ಕಾರ್ಯಕರ್ತರು ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಹಿನ್ನೆಲೆ : ಕೊಲೆಯತ್ನ...
ಪುತ್ತೂರು: ಮೂವರು ಯುವಕರ ಮೇಲೆ ತಲವಾರು ಹಲ್ಲೆ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು, ಇದನ್ನು ಖಂಡಿಸಿ ಪಿ.ಎಫ್.ಐ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನ ನಡೆಸಿದ ಘಟನೆ ಇಂದು ಉಪ್ಪಿನಂಗಡಿ ಪೊಲೀಸ್...
ಪುತ್ತೂರು: ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೊಳಿತ್ತೊಟ್ಟು ಸಮೀಪದ ಸಣ್ಣಂಪಾಡಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಇಚ್ಲಂಪಾಡಿ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲ್ಲೆಗಳು ಸರ್ವೆ ಸಾಮಾನ್ಯವಾಗಿವೆ, ತಂಡವೊಂದು ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಮಠ ಎಂಬಲ್ಲಿ ನಡೆದಿದೆ. ಶಹನಾಜ್ ಹಲ್ಲೆಗೊಳಗಾದ ಮಹಿಳೆಯಾಗಿದ್ದಾಳೆ....
ಪುತ್ತೂರು: ಅಂಚೆ ಕಛೇರಿಗೆ ನುಗ್ಗಿದ ಕಳ್ಳರು ಬರಿಗೈನಲ್ಲಿ ತೆರಳಿದ ಘಟನೆ ನಿನ್ನೆ ಬೆಳಗ್ಗೆ ಪುತ್ತೂರಿನ ನ್ಯಾಯಾಲಯ ಸಂಕೀರ್ಣದಲ್ಲಿರುವ ಅಂಚೆ ಕಛೇರಿಯಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ...
ಮಂಗಳೂರು: ಮನೆಯಲ್ಲಿ ನಡೆದ ಸಮಾರಂಭದ ತ್ಯಾಜ್ಯವನ್ನು ರಸ್ತೆ ಬದಿ ಎಸೆದ ಕುಟುಂಬಕ್ಕೆ 7000 ರೂಪಾಯಿ ದಂಡ ವಿಧಿಸಿ, ತ್ಯಾಜ್ಯವನ್ನು ಅವರಿಂದಲೇ ವಿಲೇವಾರಿಗೊಳಿಸಿದ ಘಟನೆ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ತಿಲ ಎಂಬಲ್ಲಿ ಬೆಳ್ಳಾರೆ ಗ್ರಾಮದ ಪುತ್ತಿಲ...
ಮಂಗಳೂರು: ದ.ಕ. ಬಿಜೆಪಿಯ ಭೀಷ್ಮ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್(92) ಸೋಮವಾರ ನಿಧನರಾಗಿದ್ದು, ಪ್ರಧಾನಿ ಮೋದಿ ಟ್ವಿಟ್ಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂಸದ ನಳಿನ್ ಕಟೀಲ್, ಎಸ್.ಅಂಗಾರ, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ,...
ಪುತ್ತೂರು :ಉಪ್ಪಿನಂಗಡಿಯ ಜಂಕ್ಷನ್ ಬಳಿ ಇಂದು ರಾತ್ರಿ ತಲವಾರು ದಾಳಿ ನಡೆದಿದೆ. ಫಾಸ್ಟ್ ಫುಡ್ ಬಳಿ ನಿಂತಿದ್ದ ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಮುಸುಕುದಾರಿ ತಂಡದಿಂದ ಮೂರು ಯುವಕರ ಮೇಲೆ ದಾಳಿ ನಡೆದಿದ್ದು, ದಾಳಿಗೊಳಗಾದ...
ಪುತ್ತೂರು : ಭಾರತೀಯ ಜನತಾ ಪಾರ್ಟಿಯ ಭೀಷ್ಮ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನರಾಗಿದ್ದಾರೆ. 92 ವರ್ಷದ ರಾಮ್ ಭಟ್ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಪುತ್ತೂರಿನ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು....