ಪುತ್ತೂರು : ವಿದ್ಯಾರ್ಥಿನಿ ಜೊತೆ ಮಾತನಾಡಿದ ವಿಚಾರವಾಗಿ ಪುತ್ತೂರು ಕೊಂಬೆಟ್ಟು ಕಾಲೇಜಿನಲ್ಲಿ ಇತ್ತಂಡಗಳ ನಡುವೆ ನಡೆದ ಘರ್ಷಣೆ ಮುಕ್ತಾಯ ಕಾಣುತ್ತಿಲ್ಲ. ಇದರ ಮುಂದುವರೆದ ಭಾಗವಾಗಿ ವಿದ್ಯಾರ್ಥಿಗಳ ಮಧ್ಯೆ ಇಂದು ಮತ್ತೆ ಹೊಡೆದಾಟ ನಡೆದಿದೆ. ಇಬ್ಬರ ಮೇಲೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ, ಖಾಸಗಿ ಜಿಲ್ಲಾ ವರದಿಗಾರರಾಗಿರುವ ಸುಖಪಾಲ್ ಪೊಳಲಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ. ಆದ್ದರಿಂದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ...
ಪುತ್ತೂರು: ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30% ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಡಿ ಐವರನ್ನು ಬಂಧಿಸಿದ್ದಾರೆ. ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ...
ಪುತ್ತೂರು: ಮೂರು ವಾಹನಗಳಲ್ಲಿ ಯುವಕನ ಮನೆಯಂಗಳಕ್ಕೆ ಕುಂದಾಪುರದಿಂದ ವಧು ದಿಬ್ಬಣ ಬಂದು ನಿಂತಿತ್ತು. ವಿಟ್ಲದ ಯುವತಿಯೊಂದಿಗೆ ನಿಶ್ಚಿತಾರ್ಥ ದಿನ ನಿಗದಿಪಡಿಸಿದ್ದ ಮನೆಯವರು ತಬ್ಬಿಬ್ಬು. ಯುವಕನನ್ನು ಹುಡುಕುವಾಗ ಆತ ಆತ್ಮಹತ್ಯೆ ಮಾಡಿಕೊಂಡಿದ್ದ. ಇದು ಭಾನುವಾರ ಪುತ್ತೂರು ಪಡುವನ್ನೂರು...
ಪುತ್ತೂರು: ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಅತ್ತಿಗೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಘಟನೆ ನಿನ್ನೆ ನಡೆದಿದೆ. ಈ ಬಗ್ಗೆ...
ಪುತ್ತೂರು: ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೊ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಗೆ ಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಕುದ್ಕಾಡಿ ನಾರಾಯಣ ರೈ ಎಂಬಾತನಿಗೆ...
ಪುತ್ತೂರು: ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ರಫೀಕ್.ಎಮ್.ಎಮ್ ಬಂಧಿತ ಆರೋಪಿ ಈತ ಪುತ್ತೂರಿನಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸುಮಾರು...
ಪುತ್ತೂರು: ನಗರದ ಕಬಕ ಪಂಚಾಯತ್ನ ಮೂರು ಅಂಗಡಿಗೆ ಏಕಕಾಲದಲ್ಲಿ ನುಗ್ಗಿದ ಕಳ್ಳರು ನಗದು ಸಹಿತ ಸ್ವತ್ತು ಕಳವು ನಡೆದ ಬಗ್ಗೆ ನಿನ್ನೆ ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆ ಕಬಕ ಗ್ರಾಮದ ಪಂಚಾಯತ್ ಬಳಿ ಮಹಮ್ಮದ್ ಅಶ್ರಫ್...
ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಮನೆಗೆ ತೆರಳುತ್ತಿದ್ದ ಬಾಲಕನ ಮೇಲೆ...
ಪುತ್ತೂರು: ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಆರೋಪಿ ಪುತ್ತೂರಿನ ಎರಡನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಘಟನೆ ಹಿನ್ನೆಲೆ 8 ವರ್ಷಗಳ ಹಿಂದೆ ಕಡಬ ತಾಲೂಕಿನ ಕುಟ್ರುಪ್ಪಾಡಿ...