ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ನಿರ್ಮಿಸಲ್ಪಟ್ಟ ಧಾರ್ಮಿಕ ಕಟ್ಟಡಗಳ ತೆರವು ಪ್ರಕರಣ ವಿಚಾರಣೆ ನಡೆಯಲಿದ್ದು , 920 ಕಟ್ಟಡಗಳ ವಿಚಾರಣೆ ಬಾಕಿ ಉಳಿದಿದೆ ಎಂದು ರಾಜ್ಯ ಉಚ್ಚನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಜಿಲ್ಲೆಯಲ್ಲಿ 1579 ಅಕ್ರಮ...
ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ನಗರದ ಜೋಸ್ ಆಲುಕ್ಕಾಸ್ ಮಳಿಗೆಗೆ ಸೆ.1ರಂದು ಬಂದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸೋಮವಾರ ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ...
ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಎದುರು ಡಿಕ್ಕಿ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ನಡೆದ ಘಟನೆ ಖಾಸಗಿ ಆಸ್ಪತ್ರೆಯ ಮುಂಭಾಗ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ....
ಪುತ್ತೂರು: ಖೋಟಾ ನೋಟು ಸಾಗಾಟ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ನ್ಯಾಯಾಲಯರ ವಿಚಾರಣೆಗೆ ಹಾಜರಾಗದ ಕಳೆದ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದ ಕುಂಬ್ಳೆ ಎಂಬಲ್ಲಿ ಬಂಧಿಸಿರುವ ಸಂಪ್ಯ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಾಸರಗೋಡು...
ಬೆಳ್ಳಾರೆ: ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ, ಉದ್ಯಮಿ ಹಾಗೂ ಕೃಷಿಕ ರಾಜೇಶ್ ಗುಂಡಿಗದ್ದೆ ಮನೆಯಿಂದ ಕಾಣೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಅವರ ಪತ್ನಿ ದೂರು ನೀಡಿದ್ದಾರೆ. ರಾಜೇಶ್ ಗುಂಡಿಗದ್ದೆ ಎಂಬವರು ಸೆ. 4 ರಂದು...
ನೆಲ್ಯಾಡಿ: ಬೈಕ್ ರೈಡಿಂಗ್ ಗೆ ತೆರಳಿದ ತಂಡ ಬೇರೆ ಬೇರೆ ಕಡೆ ನಡೆದ ಸರಣಿ ಅಪಘಾತದಲ್ಲಿ, ಒರ್ವ ಮೃತ್ಯು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಒಂದು ಅಪಘಾತ ನೆಲ್ಯಾಡಿ ಸಮೀಪದ ಎಂಜಿರ ಬಳಿ ನಡೆದರೆ ಮತ್ತೊಂದು ಅಪಘಾತ...
ಪುತ್ತೂರು: ವಾರಾಂತ್ಯ ಕರ್ಫ್ಯೂ ವಿಧಿಸಿ ದಿನಸಿ ಅಂಗಡಿಗಳಿಗೆ ಮಾತ್ರ ಜಿಲ್ಲಾಡಳಿತ ಆದೇಶಕ್ಕೆ ಫ್ಯಾನ್ಸಿ, ಪಾದರಕ್ಷೆ, ಜವುಳಿ ವರ್ತಕರ ಸಂಘ ವ್ಯಾಪಕ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ನಾಳೆ ಜಿಲ್ಲೆಯ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ...
ಪುತ್ತೂರು: ಸ್ವಾತಂತ್ರೋತ್ಸವದ ದಿನದಂದು ಕಬಕ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾದ ಸ್ವಾತಂತ್ರ್ಯ ರಥಯಾತ್ರೆಗೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ನಾಲ್ವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ಜಿಲ್ಲಾ 5ನೇ ಹೆಚ್ಚುವರಿ ನ್ಯಾಯಾಲಯ ತಿರಸ್ಕರಿಸಿದೆ....
ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ತಂಡವೊಂದರಲ್ಲಿ...
ಪುತ್ತೂರು: ನೀರು ಸೇದುವ ವೇಳೆಯಲ್ಲಿ ಆಯತಪ್ಪಿ ಬಾವಿಗೆ ಬಿದ್ದ ಹೆಂಡತಿಯನ್ನು ರಕ್ಷಿಸಲು ಇಳಿದ ಗಂಡನೂ ಬಾವಿಯಲ್ಲೇ ಬಾಕಿಯಾದ ಘಟನೆ ತಾಲೂಕಿನ ಕೆಯ್ಯರು ಗ್ರಾಮದ ಮಾಡಾವು ಎಂಬಲ್ಲಿ ನಿನ್ನೆ ಬೆಳಗ್ಗೆ ನಡೆದಿದೆ. ನಿನ್ನೆ ಮುಂಜಾನೆ ಸುನಂದಾ ಅವರು...