ಪುತ್ತೂರು : ಕರಾವಳಿ – ಮಲೆನಾಡಿನಲ್ಲಿ ಜಿಂಕೆ ಕೃಷ್ಣ ಮೃಗಗಳ ಚರ್ಮಗಳ ಮಾರಾಟ ಜಾಲ ವ್ಯಾಪಕವಾಗಿದೆ. ಕಾಳ ಸಂತೆಯಲ್ಲಿ ಭಾರಿ ಬೇಡಿಕೆ ಇರುವ ಕಾರಣ ಇವುಗಳ ಬೇಟೆಯಾಗುತ್ತಿದೆ. ಇಂತಹುದೇ ಕೃಷ್ಣಮೃಗದ ಚರ್ಮದ ಮಾರಾಟ ಜಾಲವನ್ನು ಪುತ್ತೂರು...
ಪುತ್ತೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು. ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಗಡಿಯಾರ ನಿವಾಸಿ ಮಜೀದ್ ಎಂಬವರು ಬಂಧಿತ ಆರೋಪಿ. ಕಳೆದ ವರ್ಷ ನ.20ರಂದು ಮಧ್ಯಾಹ್ನ ಗಡಿಯಾರದ ಹೊಟೇಲ್ವೊಂದರ ಎದುರು 7...
ಪುತ್ತೂರು: ಕರಾವಳಿಯಲ್ಲಿ ಇಂದು ಕೂಡಾ ಭಾರಿ ಮಳೆ ಮುಂದುವರಿದಿದ್ದು, ಪುತ್ತೂರು- ಪಾಣಾಜೆ ಸಂಪರ್ಕಿಸುವ ರಸ್ತೆಯ ಚೇಳ್ಯಡ್ಕದಲ್ಲಿ ಭಾರೀ ಮಳೆಗೆ ಸೇತುವೆ ಮುಳುಗಡೆಯಾಗಿದ್ದು, ರಸ್ತೆಯ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರಾ ಸ್ನಾನಘಟ್ಟ...
ಪುತ್ತೂರು: ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಬೊಳ್ಳಾನದಲ್ಲಿ ಧರೆಯ ಮೇಲ್ಭಾಗದಲ್ಲಿರುವ ಜಯಲಕ್ಷ್ಮೀ ಅವರ...
ಮಂಗಳೂರು: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ. ಈ ಮೂಲಕ ಶಾಸಕ ಸ್ಥಾನದಿಂದ ಮುಖ್ಯಮಂತ್ರಿ ಗಾದಿಯಿಂದ ಕೇಂದ್ರ ಸಚಿವ ಸ್ಥಾನ ಅಲಂಕರಿಸಿದ ಡಿ.ವಿ ಸದಾನಂದ ಗೌಡ ಇಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ...
ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ, ರಮೇಶ್ ಪೋಖ್ರಿಯಾಲ್ ನಿಶಾಂಕ್ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಇವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆ ಕೇಂದ್ರ ಸಚಿವ ರಮೇಶ್...
ಪುತ್ತೂರು: ಅಂಗಡಿ ಮುಂದೆ ಸಿಗರೇಟು ಸೇದಬೇಡಿ ಎಂದಿದ್ದಕ್ಕೆ ಯುವಕನೋರ್ವ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಬನ್ನೂರು ಜೈನರಗುರಿ ಎಂಬಲ್ಲಿ ನಡೆದಿದೆ. ನಿನ್ನೆ ಸಂಜೆ ಯುವಕರ ಗುಂಪೊಂದು ಜೈನರಗುರಿಯಲ್ಲಿರುವ ಫಯಾಝ್ ಎಂಬವರ ಅಂಗಡಿಯಿಂದ ಸಿಗರೇಟು ಖರೀದಿಸಿದ್ದರು. ನಂತರ...
ಪುತ್ತೂರು: ದೇಶದ ಸೈನಿಕರ ಬಲಿದಾನದ ನೆನಪಿಗಾಗಿ ನಿರ್ಮಿಸಿದ ‘ಅಮರ್ ಜವಾನ್ ಜ್ಯೋತಿ’ ಗೆ ಹಾನಿ ಮಾಡಿದ ಘಟನೆ ಇಲ್ಲಿನ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ...
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪಿ ತಾಲೂಕಿನ ಒಳಮೊಗ್ರು ಗ್ರಾಮದ ಶಾಫಿ ಆಯ್ಕೆ ಯಾನ ಇಬ್ರಾಹಿಂ ಇ.ಎ.ಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 354ರಡಿ ಅಪರಾಧಕ್ಕೆ ವರ್ಷ ಸಾದಾ ರೂಪದ ಶಿಕ್ಷೆ...
ಪುತ್ತೂರು: ಯುವಕನನ್ನು ಹನಿಟ್ರ್ಯಾಪ್ ನಡೆಸಿ ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೂವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಕೊಟ್ಯಾಡಿ ನಿವಾಸಿ ಶಾಫಿ, ಸವಣೂರು ಗ್ರಾಮದ...