ಪುತ್ತೂರು: 12 ವರ್ಷಗಳ ಹಿಂದೆ ಕ್ರಿಮಿನಲ್ ಒಳಸಂಚು ಮತ್ತು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಇದೀಗ ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ...
ಪುತ್ತೂರು: ಗೃಹಿಣಿಯೊಬ್ಬರ ಮೃತದೇಹ ಮನೆಯ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾದ ಘಟನೆ ಜ.17ರ ಮಧ್ಯಾಹ್ನದಂದು ಕೈಕಾರ ಎಂಬಲ್ಲಿ ನಡೆದಿದೆ. ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ...
ಪುತ್ತೂರು: ರಾಮಮಂದಿರದ ಅಕ್ಷತೆ ಹಂಚುವ ಜಾವಾಬ್ದಾರಿ ಹೊಂದಿ ಮನೆಮನೆಗೆ ಅಕ್ಷತೆ ವಿತರಿಸುತ್ತಿದ್ದ ಮುಂಡೂರು ಗ್ರಾಮದ ಸಂಚಾಲಕನ ಮೇಲೆ ಪುತ್ತಿಲ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಜ.15ರ ಸೋಮವಾರ ನಡೆದಿದೆ. ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿ...
ಪುತ್ತೂರು: ಮಂಗಳೂರಿನಲ್ಲಿ ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಶಲ್ ಆರ್ಟ್ಸ್ ಇದರ ವತಿಯಿಂದ ಜನವರಿ 7ರಂದು ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೆನ್ಸಾಯಿ ಮಾಧವ ಅಳಿಕೆ ಮತ್ತು ರೋಹಿತ್ ಎಸ್ ಎನ್ ಅವರ...
ಪುತ್ತೂರು: ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮದ ಕನ್ನಡ್ಕದಲ್ಲಿ ಜ.7ರಂದು ನಡೆದಿದೆ. ಕಜೆಮೂಲು ನಿವಾಸಿ ಚಂದ್ರಶೇಖರ್ ಗೌಡ ದಂಪತಿಯ ಪುತ್ರಿ ದೀಕ್ಷಾ (16) ಮೃತ ವಿದ್ಯಾರ್ಥಿನಿ. ದೀಕ್ಷಾ ಪುತ್ತೂರಿನ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಘಾಟ್ ರಸ್ತೆಯಲ್ಲಿ ಲಾರಿ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳ ಚಾಲಕ ಮತ್ತು ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅಪಘಾತದಿಂದಾಗಿ ಕೆಲ ಹೊತ್ತು...
ಪುತ್ತೂರು: ಪುತ್ತೂರಿನ ಪಡುಮಲೆ ಶ್ರೀ ಉಳ್ಳಾಕುಲು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಶ್ರೀ ದೈವಗಳ ನೇಮೊತ್ಸವ ಜ.14ರಿಂದ ಜ.19ರವರೆಗೆ ನಡೆಯಲಿದೆ. ಜ. 14ರ ಆದಿತ್ಯವಾರ ಭಂಡಾರ ತೆಗೆಯುವುದು, ಧ್ವಜಾರೋಹಣ, ಬೀರತಂಬಿಲ. 15ರಂದು 6ರಿಂದ 48 ಕಾಯಿ ಗಣಪತಿ ಹೋಮ,...
ಪುತ್ತೂರು: ಒಂಟಿ ಸಲಗವೊಂದು ತೋಟಕ್ಕೆ ನುಗ್ಗಿ ಕೃಷಿಗೆ ಹಾನಿಗೊಳಿಸಿದ ಘಟನೆ ಪುತ್ತೂರಿನ ಪೆರ್ನಾಜೆಯಲ್ಲಿ ನಡೆದಿದ್ದು, ಕೃಷಿಕರಲ್ಲಿ ಆತಂಕ ಮನೆಮಾಡಿದೆ. ಪುತ್ತೂರು – ಸುಳ್ಯ – ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಕೃಷಿ ತೋಟಕ್ಕೆ ಒಂಟಿ ಸಲಗ...
ಪುತ್ತೂರು: ವಿವಾಹಿತ ಮಹಿಳೆಯೋರ್ವರನ್ನು ಮೂರು ತಿಂಗಳುಗಳಿಂದ ಕೋಣೆಯಲ್ಲಿ ಕೂಡಿ ಹಾಕಿ ದಿಗ್ಭಂಧನದಲ್ಲಿ ಇರಿಸಿ ಚಿತ್ರಹಿಂಸೆ ನೀಡಿದ ಅಮಾನವೀಯ ಘಟನೆಯೊಂದು ಸುಶಿಕ್ಷಿತರ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ಇದೀಗ ಮಹಿಳಾ ಮತ್ತು...
ಪುತ್ತೂರು: ಗುತ್ತಿಗೆದಾರರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರ ಸಂಜೆ ವೇಳೆ ಪುತ್ತೂರಿನಲ್ಲಿ ನಡೆದಿದೆ. ಪಾಣಾಜೆ ಆರ್ಲಪದವು ನಿವಾಸಿ ವಿಜಯ್ ಕುಮಾರ್ (38) ಮೃತ ದುರ್ದೈವಿ. ವಿಜಯ್ ಕುಮಾರ್ ಅವರು ಭಾನುವಾರದಂದು ಪುತ್ತೂರಿನಲ್ಲಿ ನಡೆದ...