LATEST NEWS2 years ago
ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ಗೆ ಭೇಟಿ ನೀಡಿದ ಮೋದಿ
ಟೋಕಿಯೋ: ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಪಾನ್’ನ ಟೋಕಿಯೋಗೆ ಭೇಟಿ ನೀಡಿದ್ದಾರೆ. ಇಂದು ಬೆಳಿಗ್ಗೆ ಟೋಕಿಯೋಗೆ ಪ್ರಧಾನಿ ಮೋದಿಯವರು ಭೇಟಿ ನೀಡಿದ್ದು, ಮೋದಿಯವರಿಗೆ ಜಪಾನ್ ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಆತ್ಮೀಯವಾಗಿ ಸ್ವಾಗತಿಸಿದರು....