LATEST NEWS2 months ago
ಕಣಕ್ಕೆ ಇಳಿದ ಕಂಗನಾ…! ‘ಕೈ’ ಭದ್ರ ಕೋಟೆಯಲ್ಲಿ ಸ್ಫರ್ಧೆ..!
ದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಭಾನುವಾರ(ಮಾ.24) ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಬಿಜೆಪಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ನಟಿ ಕಂಗನಾ ರಾಣಾವತ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ವಿರುದ್ಧ ಸೆಣೆಸಾಡಲು...