ಬೆಂಗಳೂರು: ಅಂತೂ ಇಂತೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ನೇಮಕವಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಿಂದ 4 ಬಾರಿ ಶಾಸಕರಾಗಿರುವ ಆರ್ ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿ ನೇಮಿಸಿದೆ. ಇದಕ್ಕೆ ಬೆಂಗಳೂರಿನಲ್ಲಿ...
ಬೆಂಗಳೂರು: ‘ಚಿಂತೆ ಇಲ್ಲದವನಿಗೆ ಸಂತೆಯಲ್ಲಿ ನಿದ್ದೆ’ ಎಂಬ ಗಾದೆ ಮಾತನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗಾಗಿಯೇ ಹೇಳಿರಬೇಕು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಪ್ರವಾಹ ಪರಿಶೀಲನೆಯ ವಿಡಿಯೊ ಕಾನ್ಫರೆನ್ಸ್ ಸಂದರ್ಭದಲ್ಲಿ ಸಚಿವ ಅಶೋಕ್ ಅವರು ನಿದ್ದೆಗೆ ಜಾರಿದ್ದರು...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಟ್ಕಳ ತಾಲ್ಲೂಕಿನ ಮುಟ್ಟಲು ಗ್ರಾಮದಲ್ಲಿ ಗುಡ್ಡ ಕುಸಿತದಿಂದ 4 ಜನ ಸಾವು ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಪರಿಹಾರದ ಚೆಕ್ಕನ್ನು ವಿತರಣೆ ಮಾಡಿದರು. ಭಟ್ಕಳ :...
ಮಂಗಳೂರು: ಬಂಟ್ವಾಳದಲ್ಲಿ ನಡೆದ ಭೂಕುಸಿತ ಪ್ರದೇಶಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದ್ದಾರೆ. ಸಾವನ್ನಪ್ಪಿದ ಎಲ್ಲಾ ಮೂವರ ಕುಟುಂಬಕ್ಕೂ ಸರಕಾರದಿಂದ ತಲಾ 5 ಲಕ್ಷ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇತ್ತೀಚೆಗೆ ಸುಳ್ಯದಲ್ಲಿ...
ಮಂಗಳೂರು: ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ನಿನ್ನೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡತ ವಿಲೇವಾರಿ ಅಭಿಯಾನಕ್ಕೆ ಚಾಲನೆ ನೀಡಿದ ಕಂದಾಯ ಸಚಿವ ಆರ್. ಅಶೋಕ್ ‘ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ...
ಮಂಗಳೂರು: ಪಾಪ ಕಾಂಗ್ರೆಸ್ನವರ ಪರಿಸ್ಥಿತಿ ಊರಿಗೆ ಮನುಷ್ಯ ಅಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ ಎನ್ನುವ ಪರಿಸ್ಥಿತಿ. ಹಿಜಾಬ್ ಪರ ಎಂದು ಡಿಕೆಶಿ ಬಿಡುತ್ತಿಲ್ಲ, ನಾವು ಹಿಂದೂ ಪರ ಎಂದು ಸಿದ್ದರಾಮಯ್ಯ ಒಪ್ಪುತ್ತಿಲ್ಲ ಎಂದು ಕಂದಾಯ ಸಚಿವ...
ಬೆಂಗಳೂರು: ಕೊರೊನಾ ಏರಿಕೆ ಹಿನ್ನಲೆ ಜಾರಿಯಲ್ಲಿದ್ದ ಹಲವು ನಿರ್ಬಂಧಗಳನ್ನು ಸಡಿಲಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು. ರಾಜ್ಯಾದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂವನ್ನು ಜನವರಿ 31 ರಿಂದ ತೆಗೆದುಹಾಕಿದೆ. ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಗ್ಗೆ ಸಭೆ ನಡೆಸಿದ...
ಮಂಗಳೂರು: ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಇಂದು ಜಿಲ್ಲೆಗೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಅವರು ಎನ್.ಎಂ.ಪಿ.ಟಿ ಗೆ...
ಸುರತ್ಕಲ್ ಚಿತ್ರಾಪುರ,ಮೀನಕಳಿಯ ಕಡಲ್ಕೊರೆತ ಪ್ರದೇಶಗಳಿಗೆ ಸಚಿವ ಆರ್.ಅಶೋಕ್ ಭೇಟಿ.. ಮಂಗಳೂರು: ಚಿತ್ರಾಪುರ ಮತ್ತು ಬೈಕಂಪಾಡಿಯ ಮೀನಕಳಿಯ ಪ್ರದೇಶದ ಕಡಲ್ಕೊರೆತ ಪ್ರದೇಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿದರು. ಚಿತ್ರಾಪುರದಲ್ಲಿನ ರಂಗ ಮಂದಿರ,ಶಾಲಾ ಮೈದಾನ ಅಪಾಯದಲ್ಲಿರುವುದನ್ನು ಗಮನಿಸಿದರು.ಮೀನಕಳಿಯದ...