bengaluru2 years ago
ಸಿಎಂ ಬೊಮ್ಮಾಯಿ ನಿವಾಸದ ಮುಂದೆ ವೃದ್ಧನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮನೆ ಮುಂಭಾಗದಲ್ಲೇ ವೃದ್ಧನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಬೆಂಗಳೂರಿನ ಆರ್ ಟಿ ನಗರದಲ್ಲಿ ನಡೆದಿದೆ. ನಗರದ ಸುಂಕದಕಟ್ಟೆಯ ಚಂದ್ರಶೇಖರ್ ಎಂಬ ವೃದ್ಧ ದೂರುದಾರ ಹಾಗೂ...