LATEST NEWS3 years ago
ಛತ್ತೀಸ್ಗಢದಲ್ಲಿ ಹೆಲಿಕಾಪ್ಟರ್ ಪತನ: ಇಬ್ಬರು ಪೈಲೆಟ್ ಸಾವು
ಛತ್ತೀಸ್ಗಢ: ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲೆಟ್ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ರಾಯ್ಪುರ್ನ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಪೈಲೆಟ್ ಗಳಾದ ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ. ಛತ್ತೀಸ್ಗಢ...