ರಾಕಿ ಭಾಯ್ ಯಶ್ ಮತ್ತು ರಾಧಿಕಾ ಪಂಡಿತ್ ಮನೆಯಲ್ಲಿ ಕ್ರಿಸ್ಮಸ್ ಹಬ್ಬದ ಸಂಭ್ರಮ ಜೋರಾಗಿದೆ. ಮಕ್ಕಳೊಂದಿಗೆ ಕ್ರಿಸ್ಮಸ್ ಹಬ್ಬವನ್ನು ಗ್ರ್ಯಾಂಡ್ ಆಗಿ ಸೆಲೆಬ್ರೆಟ್ ಮಾಡಿದ್ದಾರೆ. ಇದರ ವಿಡಿಯೋವನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್...
ಸ್ಯಾಂಡಲ್ವುಡ್ನ ಹಲವು ಮಂದಿ ತಮ್ಮ ವೈವಾಹಿಕ ಜೀವನದ ಕುರಿತು ಕೋರ್ಟ್ ಮೆಟ್ಟಿಲೇರಿರುವ ಸಂಗತಿಗಳು ಹೆಚ್ಚಾಗಿದೆ. ಇದೀಗ ಸ್ಯಾಂಡಲ್ವುಡ್ನ ಮೋಸ್ಟ್ ಬ್ಯೂಟಿಫುಲ್ ಕಪಲ್ ಯಶ್ ಮತ್ತು ರಾಧಿಕಾ ಪಂಡಿತ್ ಕೋರ್ಟ್ ಮೆಟ್ಟಿಲೇರಿದ್ದಾರೆ. ನಿನ್ನೆವರೆಗೂ ಎಲ್ಲಾ ಚೆನ್ನಾಗೇ ಇತ್ತಲ್ಲ.....
ಬೆಂಗಳೂರು: ರಾಂಕಿಂಗ್ ಸ್ಟಾರ್ ಯಶ್ ಪತ್ನಿ ಹಾಗೂ ನಟಿ ರಾಧಿಕಾ ಪಂಡಿತ್ ಆಗಾಗ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಲೇಟೆಸ್ಟ್ ಫೋಟೋವನ್ನು ಶೇರ್ ಮಾಡುತ್ತಿರುತ್ತಾರೆ. ಚೆಂದನವನದ ಚೆಲುವೆ ರಾಧಿಕಾ ಪಂಡಿತ್ಗೆ ಅಪಾರ ಅಭಿಮಾನಿಗಳಿದ್ದಾರೆ. ರಾಧಿಕಾ ಫ್ಯಾನ್ಸ್ಗೆ ಗುಡ್ ನ್ಯೂಸ್...