ಉಡುಪಿ: ‘ಕೊಲ್ಲೂರು ಕ್ಷೇತ್ರದ ಸಲಾಂ ಮಂಗಳಾರತಿ ರದ್ದು ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಒಂದು ಕೋಮುವಾದ ನಡೆ, ಟಿಪ್ಪು ತನ್ನ ರಾಜ್ಯಭಾರದ ಅವಧಿಯಲ್ಲಿ 150ಕ್ಕೂ ಅಧಿಕ ದೇವಸ್ಥಾನಗಳಿಗೆ ಅನುದಾನ ನೀಡಿದ್ದರು. ಹಾಗೆಯೇ ಪೇಶ್ವೆಗಳ ದಾಳಿಯಿಂದ ಶಾರದಾಂಬ ದೇವಸ್ಥಾನವನ್ನು...
ಉಡುಪಿ: ಇಲ್ಲಿನ ಜಾಮಿಯಾ ಮಸೀದಿಗೆ ಒಳಪಟ್ಟ ಕಟ್ಟಡದಲ್ಲಿ ಇದ್ದ ಝಾರ ಹಾಗೂ ಜೈತೂನ್ ಹೋಟೆಲ್ ಅನ್ನು ತೆರವುಗೊಳಿಸಿ ಕಟ್ಟಡವನ್ನು ನೆಲಸಮಗೊಳಿಸಿದ ಉಡುಪಿ ನಗರಸಭೆಯ ಕಾರ್ಯವನ್ನು ಎಸ್ಡಿಪಿಐ ಉಡುಪಿ ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಲಿ ಖಂಡಿಸಿದ್ದಾರೆ. ಉಡುಪಿ...
ಉಡುಪಿ: ಉಡುಪಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭವಾದ ಹಿಜಾಬ್ ವಿವಾದ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿ ಸದ್ಯ ಕೋರ್ಟ್ನಲ್ಲಿದೆ. ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಅಂತಿಮ ತೀರ್ಪು ಕಾಯ್ದಿರಿಸಲಾಗಿದೆ. ಈ ಮಧ್ಯೆ ಹಿಜಾಬ್...
ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಲು ಕಾರಣ ವಿದ್ಯಾರ್ಥಿನಿಯ ಮಾಹಿತಿ ಸೋರಿಕೆ ಮಾಡಿದ್ದೇ ಮುಖ್ಯ ಕಾರಣ. ಹಾಗೂ ದಾಳಿಯ ಹಿಂದೆ ಶಾಸಕ ರಘುಪತಿ ಭಟ್ ಕೈವಾಡ ಇದೆ...
ಉಡುಪಿ: ಕೆಲ ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ. ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಹಿಜಾಬ್-ಕೇಸರಿ ಶಾಲು...
ಉಡುಪಿ: ಜಿಲ್ಲೆಯಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಪ್ರೌಢಶಾಲೆಗಳು ಇಂದು ಪುನರಾರಂಭಗೊಂಡಿದೆ. ಈ ನಿಟ್ಟಿನಲ್ಲಿ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದ ಶಾಸಕರು ರಘುಪತಿ ಭಟ್ ಹೈ ಕೋರ್ಟ್ನ ಆದೇಶ...
ಉಡುಪಿ: ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಇಂಟರ್ನೆಟ್ ಕರೆ ಮಾಡಿ ಕಿಡಿಗೇಡಿಗಳು ಬೆದರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಗಂಭೀರವಾದ ಬೆದರಿಕೆ...
ಉಡುಪಿ : ರಾಜ್ಯದಲ್ಲಿ ತಲೆದೋರಿರುವ ಹಿಜಾಬ್ – ಕೇಸರಿ ಕಲಹ ಕುರಿತು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದನ್ನು ಉಡುಪಿ ಶಾಸಕ ರಘುಪತಿ ಭಟ್ ಸ್ವಾಗತಿಸಿದ್ದು, ಹಿಜಾಬ್- ಕೇಸರಿ ಶಾಲನ್ನು ಬದಿಗಿಟ್ಟು ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿ...
ಉಡುಪಿ : ರಾಷ್ಟ್ರ ಮಟ್ಟದಲ್ಲಿ ಭಾರೀ ವಿವಾದ ಸೃಷ್ಟಿಸಿ, ನಾಡಿನ ಗಮನ ಸೆಳೆದಿದ್ದ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ. ತಿಂಗಳ ಬಳಿಕವೂ ವಿದ್ಯಾರ್ಥಿಗಳ ಹಠ ಕಡಿಮೆ ಮಾಡಿದ್ದಂತೆ...
ಉಡುಪಿ: ಹಿಜಾಬ್ ಹಾಕದೆ ಬರಲು ಸಿದ್ಧರಿಲ್ಲದಿದ್ದರೆ ಅಂತಹ ವಿದ್ಯಾರ್ಥಿನಿಯರು ಕಾಲೇಜಿನ ಕಂಪೌಂಡ್ ಒಳಗೆ ಬರುವುದು ಬೇಡ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಖಡಾತುಂಡವಾಗಿ ಹೇಳಿದ್ದಾರೆ. ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ...