BELTHANGADY1 year ago
ಕಲಾವಿದ ರಘುರಾಮ್ ಶೆಟ್ಟಿ ಲಾಯಿಲ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ಚಲನಚಿತ್ರ, ಧಾರವಾಹಿ ಸೇರಿದಂತೆ ನಾಟಕಗಳಲ್ಲಿ ಅಭಿನಯಿಸಿರುವ ಕಲಾವಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗಂಪದಡ್ಡ ನಿವಾಸಿ ರಘುರಾಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಘುರಾಮ್ ಶೆಟ್ಟಿಗೆ (58) ರಾತ್ರಿ ಮನೆಯಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು....