ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ದೇಶದಲ್ಲಿ ದ್ವೇಷ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರು ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು...
ಮಂಗಳೂರು: ರಾಹುಲ್ ಗಾಂಧಿ ವ್ಯಕ್ತಿಯಲ್ಲ ಶಕ್ತಿ. ಮುಂದಿನ ದಿನಗಳಲ್ಲಿ ರಾಹುಲ್ ನಾಯಕತ್ವ ಒಪ್ಪುತ್ತಾರೆ ಎಂಬ ಭಯದಿಂದ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಸಹ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ವಿಚಾರಣೆ ಮುಂದುವರೆಲಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್...
ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿಗೆ ವಿಚಾರಣೆಗೆ ಹಾಜರಾಗುವಂತೆ ನಾಳೆ ಇಡಿ ನೋಟಿಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಇವರಿಗೆ...
ನವದೆಹಲಿ: ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರಂತೆ ಪಾಕಿಸ್ತಾನಕ್ಕೆ ಭೇಟಿ ನೀಡಿ ನವಾಜ್ ಶರೀಫ್ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿರಲಿಲ್ಲ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಸ್ನೇಹಿತರೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು...
ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿದೆ. ಈ ನಡುವೆ ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿದ್ದು,...
ನವದೆಹಲಿ: ‘ಅನೇಕ ಮಾಧ್ಯಮದವರು ಕೇವಲ ಒಬ್ಬ ವ್ಯಕ್ತಿಯ ಮುಖವನ್ನು ತೋರಿಸುತ್ತಿದ್ದಾರೆ, ಆದರೆ, ಆ ವ್ಯಕ್ತಿ ಎಂದಾದರೂ ನಿಮ್ಮ ಪರವಾಗಿ ಒಂದು ಸಾರಿಯಾದರೂ ಮಾತನಾಡಿದ್ದಾರೆಯೇ?’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪತ್ರಕರ್ತರಿಗೆ ಕೆಲಸ ಮಾಡಲು...
ನವದೆಹಲಿ: ಭಾರತದ ರಾಜಕಾರಣದ ಕೇಂದ್ರ ಸ್ಥಾನದಲ್ಲಿ ಬಿಜೆಪಿ ಇನ್ನೂ ಬಹಳ ವರ್ಷ ಇರಲಿದೆ. ರಾಹುಲ್ ಗಾಂಧಿಗೆ ಮೋದಿ ಶಕ್ತಿಯ ಅರಿವಿಲ್ಲ ಎಂದು ರಾಜಕೀಯ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ಜನರು ಮೋದಿಯನ್ನು ಅಧಿಕಾರದಿಂದ ಹೊರಹಾಕಬಹುದು...
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ. ಅವರಿಗೆ ತಲೆ ಕೆಟ್ಟಿದೆ’ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಸುದ್ದಿಗಾರರ ಜೊತೆ ಮಾತನಾಡಿ, ‘ನಳಿನ್ ಕುಮಾರ್ ಕಟೀಲ್...
ಹುಬ್ಬಳ್ಳಿ: ಎಐಸಿಸಿ ನಾಯಕ ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತಾ ವರದಿಗಳು ಹೇಳಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ನಳಿನ್...