Ancient Mangaluru1 year ago
ನಮ್ಮ ಆರಾಧ್ಯ ದೈವ ವೀರ ಸಾವರ್ಕರ್ , ಅವರನ್ನು ಅವಮಾನಿಸಿದರೆ ಸುಮ್ಮನಿರಲ್ಲ : ರಾಹುಲ್ ಗಾಂಧಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ..!
ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ. ಮಲೇಗಾಂವ್: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ...