LATEST NEWS7 hours ago
ರಾಯಚೂರು ಡಿಸಿ ಆಗಿದ್ದವರು…ಸನ್ಯಾಸಿ ಆಗಿದ್ದು ಹೇಗೆ ?
ಮಂಗಳೂರು/ರಾಯಚೂರು : ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭಕ್ತರ ದಂಡೇ ಹರಿದುಬರುತ್ತಿದೆ. ಕೋಟಿಗಟ್ಟಲೆ ಭಕ್ತರು, ಸಂತರು, ಸನ್ಯಾಸಿಗಳು ಉತ್ಸವಕ್ಕೆ ಆಗಮಿಸುತ್ತಿದ್ದಾರೆ. ಆದರೆ, 1993-94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಐ.ಆರ್. ಪೆರುಮಾಳ್ ಈಗ ಸನ್ಯಾಸಿಯಾಗಿ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ...