ಮಂಗಳೂರು: ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋದಂತೆ ಸಮಸ್ಯೆ ಪರಿಹರಿಸಲು ಅಹ್ಮದಾಬಾದ್ನಿಂದ ಮಂಗಳೂರು ಜಂಕ್ಷನ್ಗೆ ಜ. 6ರಂದು ಏಕಮುಖ ವಿಶೇಷ ಸಂಚರಿಸಲಿದೆ ಎಂದು ದಕ್ಷಿಣ ವಲಯ ಪಾಲಕ್ಕಾಡ ವಿಭಾಗದ ಪ್ರಕಟಣೆ ಮಾಹಿತಿ ನೀಡಿದೆ. ನಂ....
ಕಾಸರಗೋಡು: ಕೆಲವು ದಿನಗಳ ಹಿಂದೆ ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ನಿವಾಸಿ ಹಾಗೂ ಕಾಸರಗೋಡಿನ ಕೋಟಿಕುಳಂನಲ್ಲಿ ವಾಸಿಸುವ ಕನಕವಲ್ಲಿ (22) ಬಂಧಿತ...
ಮಂಗಳೂರು: ಗೂಡ್ಸ್ ರೈಲೊಂದು ಟ್ರ್ಯಾಕ್ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆ ಘಟನೆ ನಿನ್ನೆ ಮಧ್ಯರಾತ್ರಿ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ. ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ...
ಉಳ್ಳಾಲ: ರೈಲ್ವೆ ಇಲಾಖೆ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿ ಕಳವು ನಡೆಸಿ ಪರಾರಿಯಾಗುತ್ತಿದ್ದ ಟೆಂಪೋ, ತೊಕ್ಕೊಟ್ಟು ಮೇಲ್ಸೇತುವೆ ಬಳಿ ಉರುಳಿಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಮಹಿಳೆಯರೂ ಇದ್ದರು. ಸದ್ಯ ಆರೋಪಿಗಳನ್ನು ಉಳ್ಳಾಲ ಪೊಲೀಸರು...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಮತ್ತು ಪರ್ಯಾಯ ರಸ್ತೆಗಳಾದ ಚಾರ್ಮಾಡಿ, ಸಂಪಾಜೆ , ಆಗುಂಬೆ ರಸ್ತೆಗಳಲ್ಲಿ ಭೂಕುಸಿತ ಉಂಟಾಗಿ ಮಂಗಳೂರು- ಬೆಂಗಳೂರು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಆತಂಕವಿದ್ದು ಪರ್ಯಾಯ ಸಂಚಾರ...
ಮಂಗಳೂರು: ನಿಯಮವನ್ನು ಉಲ್ಲಂಘಿಸಿ ರೈಲ್ವೇ ಸಿಬ್ಬಂದಿಗೆ ವೈದ್ಯಕೀಯ ಪ್ರಮಾಣ ಪತ್ರ ಒದಗಿಸುತ್ತಿರುವ ಆರೋಪದಲ್ಲಿ ರೈಲ್ವೇ ಅಧಿಕಾರಿ ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದ ಸಮೀಪದ ಆರೋಗ್ಯ ಘಟಕದಲ್ಲಿ ನಡೆದಿದೆ. ಇಲ್ಲಿ...
ಲಖನೌ: ಪೋಷಕರು ತನ್ನ ಸಣ್ಣ ಮಕ್ಕಳನ್ನು ರೈಲುಗಳಲ್ಲಿ ಕರೆದುಕೊಂಡು ಹೋಗಲು ವ್ಯವಸ್ಥಿತ ವಿಶೇಷ ಆಸನವನ್ನು ರೂಪಿಸುವ ಸಿಹಿ ಸುದ್ದಿಯನ್ನು ರೈಲ್ವೇ ಇಲಾಖೆ ನೀಡಿದೆ. ಇನ್ನು ಮುಂದೆ ರೈಲುಗಳಲ್ಲಿ ಮಕ್ಕಳಿಗಾಗಿಯೇ ‘ಬೇಬಿ ಬರ್ತ್’ ಇರಲಿದೆ. ಇದರಿಂದ ಹೆಣ್ಣು...
ಮಂಗಳೂರು: ಏಕಾಂಗಿಯಾಗಿ ರೈಲು ಪ್ರಯಾಣ ಮಾಡಿರುವ ಬಾಲಕನೋರ್ವನ ಮೊಬೈಲ್ ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಗಾಬರಿಗೊಂಡ ತಂದೆ ರೈಲ್ವೆ ಸಚಿವರಿಗೆ ಟ್ವೀಟ್ ಮಾಡಿದ ಅರ್ಧ ಗಂಟೆಯೊಳಗೆ ಸ್ಪಂದಿಸಿದ ರೈಲ್ವೆ ಸಚಿವಾಲಯವು ಪುತ್ರನಿಂದಲೇ ತಂದೆಗೆ ಕರೆ ಮಾಡಿಸಿದೆ. ರೈಲ್ವೆ ಸಚಿವಾಲಯದ...