LATEST NEWS2 years ago
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಾರಿ ಬೀಳುತ್ತಿದ್ದ ವೃದ್ಧನನ್ನು ರಕ್ಷಿಸಿದ ರೈಲ್ವೇ ಪೊಲೀಸ್ ಸಿಬ್ಬಂದಿ
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಜಾರಿ ಬೀಳುತ್ತಿದ್ದ ವೃದ್ಧರೊಬ್ಬರನ್ನು ರೈಲ್ವೇ ರಕ್ಷಣಾ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪೆರ್ಡೂರು ಮೂಲದ ಕುಟ್ಟಿ ಕುಂದನ್ (70 ವರ್ಷ) ರಕ್ಷಿಸಲ್ಪಟ್ಟ ವ್ಯಕ್ತಿ. ಉಡುಪಿ...