ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ. ಹಲವಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತವಾಗಿದೆ. ಬೆಂಗಳೂರಿನ ಹಲವು...
ಮಂಗಳೂರು: ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.16 ರಿಂದ 19 ರ ವರೆಗೆ ವಾಯುಭಾರ ಕುಸಿತವಾಗಿ ಭಾರಿ ಮಳೆ...
ರಾತ್ರಿ ಹೊತ್ತಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬಾವಿಗೆ ಉರುಳಿ ಬಿದ್ದಿದೆ. ನೀರಿದ್ದ ಬಾವಿಗೆ ಬಿದ್ದ ಕಾರು ನೀರಿನಲ್ಲಿ ಮುಳುಗುವ ಮೊದಲೇ ದಂಪತಿ ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ. ಕೇರಳ ರಾಜ್ಯದ ಎರ್ನಾಕುಲಂ ಕೊಳಂಚೇರಿಯಲ್ಲಿ ಈ ಘಟನೆ...
ಬೆಂಗಳೂರು: ಈ ಬಾರಿಯ ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ ಬಿರುಸು ಪಡೆಯುವ ಸಾಧ್ಯತೆಯಿದ್ದು 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ. ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಹೊತ್ತಿಗೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗಿದೆ. ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಿದೆ. ಮಂಗಳೂರು ನಗರದಲ್ಲಿ ಸಿಡಿಲಿನ ಅಬ್ಬರ...
ಉಡುಪಿ: ಹೆಬ್ರಿಯಲ್ಲಿ ಭಾನುವಾರ ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರ ಮಳೆ ಸುರಿದು ಹಠಾತ್ ಜಲ ಪ್ರವಾಹ ಉಂಟಾಗಿದೆ. ಈ ಪ್ರವಾಹದಲ್ಲಿ ಹಲವು ವಾಹನಗಳು, ಜಾನುವಾರು ಮತ್ತು ವೃದ್ಧೆಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯಾಹ್ನ ಒಂದೇ ಸಮನೆ...
ಬೆಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮುಂದಿನ ಒಂದು ವಾರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ...
ಉಪ್ಪಿನಂಗಡಿ: ಕರಾವಳಿ ಭಾಗದಲ್ಲಿ ಮಳೆಗಾಲ ಜೂನ್ ತಿಂಗಳಿನಿಂದಲೇ ಆರಂಭವಾಗಿದೆ. ಆದರೆ ಮಳೆ ಮಾತ್ರ ಬೇಕೋ ಬೇಡವೋ ಎಂಬಂತೆ ಬರುತ್ತಿದೆ. ಇತ್ತ ಬಿಸಿಲಿದ್ದು, ಅತ್ತ ಕಣ್ಣು ಹಾಯಿಸುವಾಗ ಮಳೆ ಬರುತ್ತದೆ. ಯಾವ ಸಮಯದಲ್ಲಿ ಏನಾಗುವುದು ಎಂದು ಊಹಿಸಲೂ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದೂ ಕೂಡ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ...