ಬೆಂಗಳೂರು: ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ,...
ಬೆಂಗಳೂರು: ಅಸಾನಿ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.20 ರಿಂದ ಮಾ.24ರವರೆಗೆ ಕರಾವಳಿ ಜಿಲ್ಲೆಗಳಾದ...
ಮಂಗಳೂರು : ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಕರಾವಳಿಯಲ್ಲಿ ಇಂದು ಸಂಜೆ ವೇಳೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ. ಅಸಾನಿ ಚಂಡಮಾರುತದ ಪರಿಣಾಮದಿಂದ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ ಕಳೆದ ಒಂದು ವಾರದಿಂದ ಮಿತಿಮೀರಿದ್ದ ಬಿಸಿಲ ಧಗೆಯನ್ನು...
ಕೊಟ್ಟಾಯಂ: ಮಹಾಮಳೆಗೆ ಕೇರಳ ತತ್ತರಿದ್ದು, ವರುಣನ ಆರ್ಭಟದಿಂದ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮೃತಪಟ್ಟ 15 ಜನರಲ್ಲಿ ಕೊಟ್ಟಾಯಂ ನಲ್ಲಿ 12 ಮಂದಿ ಮತ್ತು ಇಡುಕ್ಕಿ ಜಿಲ್ಲೆಯಲ್ಲಿ ಮೂರು ಮಂದಿ...
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನದ ಬಾಗಿಲು ನಿನ್ನೆಯೇ ತುಲಾ ಮಾಸದ ಪೂಜೆ ನಿಮಿತ್ತ ತೆರೆಯಲಾಗಿದೆ. ಆದರೆ ನಿನ್ನೆ ಸಂಜೆ ಭಕ್ತರಿಗೆ ಪ್ರವೇಶ ಇರಲಿಲ್ಲ. ಇಂದು ಬೆಳಗ್ಗೆಯಿಂದ...
ಹುಬ್ಬಳ್ಳಿ: ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಹಿನ್ನೆಲೆ ಮಂಗಳೂರು – ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಎಕ್ಸ್ಪ್ರೆಸ್ ರೈಲಿನ ಬೋಗಿಯೊಂದು ಹಳಿ ತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಅವರನ್ನು ಬೇರೆ ಬೋಗಿಗಳಿಗೆ ಸ್ಥಳಾಂತರಿಸಲಾಗಿದೆ...
ಬೆಂಗಳೂರು: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ, ಕೆಲವೆಡೆ ಅನಾಹುತಕ್ಕೂ ಕಾರಣವಾಗಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು ಗ್ರಾಮದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ದನದ ಕೊಟ್ಟಿಗೆಯ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ...
ಉಪ್ಪಿನಂಗಡಿ: ಭಾರೀ ಮಳೆಗೆ ಇಲ್ಲಿನ ಮಠ ಎಂಬಲ್ಲಿ ಮನೆಯೊಂದು ಕುಸಿದು ಬಿದ್ದ ಘಟನೆ ವರದಿಯಾಗಿದೆ. ಮಠ ನಿವಾಸಿ ಇಸ್ಮಾಯಿಲ್ ಎಂಬವರ ಮನೆ ನಿನ್ನೆ ಏಕಾಏಕಿ ಕುಸಿದು ಸಂಪೂರ್ಣ ಕುಸಿದಿದ್ದು ಮನೆಯಲ್ಲಿನ ಸಾಮಾಗ್ರಿಗಳು ಹಾನಿಗೀಡಾಗಿದೆ. ಅದೃಷ್ಟವಶಾತ್ ಘಟನೆಯಿ೦ದಾಗಿ ಯಾವುದೇ...
ಕಡಬ: ನಿಲ್ಲಿಸಿದ್ದ ಜೀಪ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಜೀಪ್ ಸಂಪೂರ್ಣ ಜಖಂಗೊಂಡ ಘಟನೆ ಕೊಂಬಾರು ಎಂಬಲ್ಲಿ ನಡೆದಿದೆ. ಕಿರಣ್ ಎಂಬವರಿಗೆ ಸೇರಿದ ಟೂರಿಸ್ಟ್ ಜೀಪ್ ಮನೆ ಸಮೀಪ ನಿಲ್ಲಿಸಿದ್ದ ವೇಳೆ ಪಕ್ಕದ...
ಮಂಗಳೂರು: ಜಿಲ್ಲೆಯದ್ಯಾಂತ ಮಂಗಳವಾರ ಭಾರೀ ಮಳೆ ಸುರಿದಿದ್ದು, ಬೆಳಗ್ಗಿನಿಂದಲೇ ನಿರಂತರವಾಗಿ ಸುರಿದ ಮಳೆಗೆ ಅಲ್ಲಲ್ಲಿ ನೀರು ತುಂಬಿಕೊಂಡಿದ್ದು, ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಮಂಗಳೂರು ನಗರದ ಹಲವು ಕಡೆಗಳಲ್ಲಿ ಜಲಾವೃತವಾಗಿರುವ ಸನ್ನಿವೇಶ ಸೃಷ್ಟಿಯಾಗಿದೆ. ಕಳೆದೆರಡು ದಿನಗಳಿಂದ...