ಬಿರುಮಲೆ ಬೆಟ್ಟದಲ್ಲಿ ಗಾಂಜಾ ಅನೈತಿಕ ಚಟುವಟಿಕೆ : ಯುವತಿ – ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ ..! ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ಗಾಂಜಾ ಸೇವಿಸಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಓರ್ವ...
ದಕ್ಷಿಣ ಕನ್ನಡ ಜಿಲ್ಲೆಯ ಮಳೆಯ ರುದ್ರ ನರ್ತನ : ಹಲವು ಕಡೆ ಜಲಾವೃತ- ಅಪಾರ ಹಾನಿ..! ಮಂಗಳೂರು : ಕರಾವಳಿಯಾದ್ಯಂತ ಮಳೆ ಇಂದೂ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ...
ಬಂಟ್ವಾಳ : ನೆರೆ ಭೀತಿಯ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅಯಾಯ ಗ್ರಾಮ ಪಂಚಾಯತ್ ನಲ್ಲಿರುವಂತೆ ಶಾಸಕ ರಾಜೇಶ್ ನಾಯ್ಕ್ ಅವರು ಸೂಚನೆ ನೀಡಿದ್ದಾರೆ. ಈ ಕುರಿತಂತೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯ...
ಉಳ್ಳಾಲದಲ್ಲಿ ಹಿಟ್ ಆಂಡ್ ರನ್ ಗೆ ಯುವಕ ಬಲಿ.! ಮಂಗಳೂರು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ...
ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ....
ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿ ಸುಮಾರು...
ಮಡಿಕೇರಿ : ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ ಪತ್ತೆಗೆ ತೀವ್ರ ಶೋಧ ಕಾರ್ಯ ಇಂದು ಕೂಡ ಮುಂದುವೆದಿದೆ. ಆದರೆ ಯಾವುದೇ ಕುರುಹುಗಳು ಸಿಕ್ಕಿಲ್ಲ. ನಿನ್ನೆ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರೂ...
ಬೆಳ್ತಂಗಡಿ: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿತ ಆರಂಭಗೊಂಡಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ...
ಮಂಗಳೂರು: ಕೊಂಕಣ್ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಗೋವಾ ಬಳಿಯಯ ಪೆರ್ನಮ್ನಲ್ಲಿರುವ ಸುರಂಗ ಮಾರ್ಗದ ಗೋಡೆಯ ಒಂದು ಭಾಗ ಗುರುವಾರ ಭಾರೀ ಮಳೆಯಿಂದಾಗಿ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ...