ಮಂಗಳೂರು: ಕರಾವಳಿಯ ಮಳೆಯ ಸರಿಯಾದ ಮಾಹಿತಿ ಇಲ್ಲದೆ ನಡೆಸುವ ಕಾಮಗಾರಿಗಳು ಇಲ್ಲಿನ ಜನರಿಗೆ ಶಾಪವಾಗಿ ಪರಿಣಮಿಸಿದೆ. ಮಂಗಳೂರಿನ ಬೆಂಗ್ರೆಯ ಜನರೂ ಕೂಡಾ ಅಂತಹದೇ ಪರಿಸ್ಥಿತಿ ಎದುರಿಸುತ್ತಿದ್ದು, ಇಲ್ಲಿನ ಕೋಸ್ಟಲ್ ಬರ್ತ್ ಕಾಮಗಾರಿಯಿಂದ ಉಂಟಾಗಿರುವ ಕೃತಕ ನೆರೆಯಿಂದ ಜನರು...
ಮಂಗಳೂರು : ರಜೆಯ ವಿಚಾರದಲ್ಲಿ ಜಿಲ್ಲಾಧಿಕಾರಿಯ ನಕಲಿ ಆದೇಶ ಪತ್ರ ಸೃಷ್ಠಿಸಿದವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ರೆಡ್ ಅಲರ್ಟ್ ಇದ್ದ ಕಾರಣದಿಂದ ನಿರಂತರ ಶಾಲೆಗೆ ರಜೆ ಘೋಷಣೆ ಮಾಡಲಾಗಿತ್ತು. ಬುಧವಾರ(ಜು.17)ಮೊಹರಂ...
ಉಡುಪಿ: ಜಿಲ್ಲೆಯಾದ್ಯಂತ ಭಾರಿ ಗಾಳಿ ಮಳೆ ಮುಂದುವರಿದೆ. ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬ್ರಹ್ಮಾವರ ತಾಲೂಕಿನ ಅಚ್ಲಾಡಿಯಲ್ಲಿ ವೃದ್ಧರೊಬ್ಬರ ಮನೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ನೆರೆಯ...
ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಗಾಳಿ ಮಳೆ ಮುಂದುವರಿದಿದೆ. ಮಳೆಗಾಲದಲ್ಲಿ ಮೀನು ತಿಂತೀರಾ..!? ಹಾಗಿದ್ರೆ ಈ ಸ್ಟೋರಿ ನೋಡಲೇ ಬೇಕು ಸುವರ್ಣಾ ಮತ್ತು...
ಮಂಗಳೂರು ( ಕಡಬ ) : ಕಡಬ ತಾಲೂಕಿನಲ್ಲಿ ಭಾನುವಾರ ಮದ್ಯಾಹ್ನ ಜೋರಾಗಿ ಬೀಸಿದ ಗಾಳಿಗೆ ಶಾಲೆಯೊಂದರ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಜಾ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನಾಳೆ (ಜುಲೈ9 )ಕೂಡಾ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ ನದಿಗಳು ಉಕ್ಕಿ ಹರಿಯುತ್ತಿದೆ. ಜುಲೈ 8 ರ...
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಈಗಾಗಲೇ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗೃತಾ ಕ್ರಮವಾಗಿ ನಾಳೆ(ಜು.9) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ವಿದ್ಯಾ...
ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಉಡುಪಿ ನಗರದ ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ ಪ್ರದೇಶದಲ್ಲಿ...
ಬೆಂಗಳೂರು: ಉಡುಪಿ, ದ.ಕನ್ನಡ, ಉ.ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆ ಬೀಳುವ ಸಾಧ್ಯತೆ ಇದೆಯೆಂದು ತಿಳಿಸಿದ ಹವಾಮಾನ ಇಲಾಖೆ, ಆರೆಂಜ್ ಅರ್ಲಟ್ ಘೋಷಿಸಿದೆ. ಕರಾವಳಿ ತೀರದುದ್ದಕ್ಕೂ ಪ್ರತಿ ಗಂಟೆಗೆ 55...
ಮಂಗಳೂರು : ಮಂಗಳೂರು ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.8ರಂದು ರಜೆ ಘೋಷಿಸಲಾಗಿದೆ. ಭಾರೀ ಮಳೆಯಾಗುವ ಬಗ್ಗೆ...