ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟ ಜೋರಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ...
ಮಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದೆ. ಜೂನ್ 8 ರಿಂದ 11 ರವರೆಗೆ ಆರೆಂಜ್...
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಿಗೆ ವರುಣಾರ್ಭಟ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ....
ಉಡುಪಿ: ಕರಾವಳಿಯಲ್ಲಿ ಕಳೆದ ನಾಲೈದು ದಿನಗಳಿಂದ ಮುಂಗಾರು ಪೂರ್ವ ಮಳೆ ಜೋರಾಗಿ ಆರ್ಭಟಿಸುತ್ತಿದ್ದು ನದಿ, ಹಳ್ಳ ಕೆರೆ, ತೊರೆ, ತೋಡು ಮತ್ತು ಗದ್ದೆಗಳಲ್ಲಿ ನೀರು ಸರಾಗವಾಗಿ ಹರಿಯಲಾರಂಭಿಸಿದೆ. ವಿವಿಧೆಡೆಗಳಲ್ಲಿ ಸಾಂಪ್ರದಾಯಿಕ ಉಬರ್ ಫಿಶಿಂಗ್ ಕೂಡ ಜೋರಾಗಿ...
ಮಂಗಳೂರು: ನಮ್ಮ ಪ್ರಪಂಚದಲ್ಲಿ ಚಿತ್ರ-ವಿಚಿತ್ರವಾದ ಅನೇಕ ನಿಯಮಗಳು, ತೆರಿಗೆಗಳು, ನಿರ್ಬಂಧಗಳು ಇವೆ. ಅವುಗಳನ್ನು ಕೇಳಿದಾಗ ನಮಗೆ ಸಾಮಾನ್ಯವಾಗಿ ಅಚ್ಚರಿ ಆಗುತ್ತದೆ. ಹಾಗೆಯೇ, ಅಲ್ಲಿನ ಜನರ ಬಗ್ಗೆ ಅನುಕಂಪ ಕೂಡ ಮೂಡುತ್ತದೆ. ಅದೇ ರೀತಿ, ಈ ದೇಶದಲ್ಲಿಯು...
ಬೆಂಗಳೂರು/ಮಂಗಳೂರು: ಮಕ್ಕಳನ್ನು ಶಿಸ್ತಿನಿಂದ ಬೆಳೆಸೋದು ಪೋಷಕರ ಕರ್ತವ್ಯ. ಇನ್ನೂ ಮಕ್ಕಳು ದಾರಿ ತಪ್ಪದ ಹಾಗೆ ತಂದೆ-ತಾಯಿ ಕೊಂಚ ಭಯವನ್ನು ಇಟ್ಟಿರಿಸುತ್ತಾರೆ. ಆದರೆ ಈ ಭಯವೇ ಕೆಲವೊಂದು ಬಾರಿ ದೊಡ್ಡ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಇಲ್ಲೊಬ್ಬ ಪೊಲೀಸರ ಮಗ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದ್ದು, ಇನ್ನೆರಡು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಳೆಯಿಂದ ನೆರೆ ಹಾವಳಿ ಸಂಭವಿಸುವ...
ಮಂಗಳೂರು: ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ಮಂಗಳವಾರ ನೀರಿನ ಮಟ್ಟ 5.5 ಮೀಟರ್ಗೆ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿ ಮಾಡಲಾಗಿದ್ದ ನೀರಿನ ರೇಶನಿಂಗ್ ಸಿಸ್ಟಂ ರದ್ದು ಮಾಡಲು ನಿರ್ಧರಿಸಲಾಗಿದೆ. ನೀರು ತುಂಬಿರುವುದರಿಂದ...
ಮಂಗಳೂರು : ಬಿರುಬಿಸಿಲಿನಿಂದ ಕಂಗಾಲಾಗಿದ್ದ ಕರಾವಳಿಗರ ಮೇಲೆ ವರುಣ ಕೃಪೆ ತೋರಿದ್ದು, ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು(ಮೇ 21) ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ಸಂಜೆಯಿಂದ ಶುರುವಾದ ಮಳೆಗೆ ಮಂಗಳೂರು ನಗರದ...
ಬೆಂಗಳೂರು : ಬಿಸಿಲ ಬೇಗೆಗೆ ಬೆಂದಿರುವ ಜನರ ಮೊಗದಲ್ಲಿ ನಗುವನ್ನು ಮಳೆರಾಯ ತಂದಿದ್ದಾನೆ. ಈಗಾಗಲೇ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆರಾಯನ ಆಗಮನವಾಗಿದೆ. ಮೇ 24ರವರೆಗೂ...