ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ....
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್ಪುರ್ ಮೂಲದ ಶ್ರೀಕಿಶುನ್ ಮೃತ...
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ. ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ...
ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)...
ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ...
ದುಬಾಯಿ: ಮಧ್ಯ ಪ್ರಾಚ್ಯ ದೇಶವಾದ ದುಬೈನಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ನಿನ್ನೆ(ಎ.16) ಸುರಿದ ಧಾರಾಕಾರ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿತ್ತು. ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಯಲ್ಲಿ...
ಮಂಗಳೂರು : ಬಿಸಿಲಿನ ಬೇಗೆಯಿಂದ ಭೂಮಿಯೇ ಬಾಯಿಬಿಟ್ಟಂತಾಗಿದ್ದು, ನೀರಿಗಾಗಿ ಜನರ ಹಾಹಾಕಾರ ಮುಗಿಲು ಮುಟ್ಟಿತ್ತು. ಜಾನುವಾರುಗಳು ಪ್ರಾಣಿ ಪಕ್ಷಿಗಳದ್ದಂತು ಹೇಳ ತೀರದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದೊಂದು ವಾರದಿಂದ ಇದಕ್ಕೆ ಬ್ರೇಕ್ ನೀಡಿ ವರುಣನ ಸಿಂಚನದಿಂದ ಕೆಲವೊಂದೆಡೆ...
ಬೆಂಗಳೂರು : ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಜನರಿಗೆ ಮಳೆಯ ನಿರೀಕ್ಷೆ ಹೆಚ್ಚಾಗಿದೆ. ಮಳೆ ಬರಲಿ ತಂಪಾಗಲಿ ಎಂಬ ಆಸೆಯಲ್ಲಿಯೇ ಆಗಸದತ್ತ ನೋಡುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಮಳೆ ಬರುವ ಬಗ್ಗೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ...
ಬೆಂಗಳೂರು: ದೇಶದ ಹಲವ ಕಡೆ ಬಿಸಿಲಿನ ತಾಪ ಹೆಚ್ಚಾಗಿದೆ. ಕಳೆದ ದಿನಗಳಲ್ಲಿ ಮಡಿಕೇರಿ ಮತ್ತು ಮಂಗಳೂರಿನ ಆಸುಪಾಸಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬೇರೆಲ್ಲಿಯೂ ಮಳೆಯಾಗಿಲ್ಲ. ಯುಗಾದಿ ಹಬ್ಬ ಮಳೆರಾಯನನ್ನು ಹೊತ್ತು ತರುತ್ತಾನೋ ಎಂಬ ಭರವಸೆ ಜನರಲ್ಲಿ ಮೂಡಿದೆ. ...