FILM5 months ago
ಅನೈತಿಕ ಸಂಬಂಧ ಆರೋಪಕ್ಕೆ ತಿರುಗೇಟು ನೀಡಿದ ಯುವ ಪತ್ನಿ..!
ಬೆಂಗಳೂರು: ರಾಜ್ ಕುಟುಂಬದ ಕುಡಿ ಯುವ ರಾಜ್ಕುಮಾರ್- ಶ್ರೀದೇವಿ ಬೈರಪ್ಪ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಇದೀಗ ಕೋರ್ಟ್ ಮೆಟ್ಟಿಲೇರಿದೆ. ಯುವ ಫ್ಯಾಮಿಲಿ ಕೋರ್ಟ್ನಲ್ಲಿ ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಯುವ ಪತ್ನಿಯಿಂದ ಕಿರುಕುಳ ಮತ್ತಿತ್ಯಾದಿ ಆರೋಪಗಳನ್ನು...