LATEST NEWS2 years ago
ಕಾಪು: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದರೋಡೆ-ನಗದು ಸಹಿತ 2 ಬೆಳ್ಳಿ ತಟ್ಟೆ ಕಳವು
ಉಡುಪಿ: ದೇವಸ್ಥಾನದ ಕಾಣಿಕೆ ಡಬ್ಬದಿಂದ 15,000 ರೂಪಾಯಿ ನಗದು ಹಾಗೂ 500 ರೂಪಾಯಿ ಬೆಲೆಬಾಳುವ ಬೆಳ್ಳಿಯ 2 ತಟ್ಟೆಗಳನ್ನು ಕಳವು ಮಾಡಲಾದ ಘಟನೆ ಉಡುಪಿಯ ಕಾಪುವಿನ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ....