LATEST NEWS2 years ago
ನಾಪತ್ತೆಯಾಗಿದ್ದ ಭಾರತೀಯ ಮಹಿಳಾ ಕ್ರಿಕೆಟರ್ ಕಾಡಿನಲ್ಲಿ ಶವವಾಗಿ ಪತ್ತೆ..!
ಒಡಿಶಾ : ನಾಪತ್ತೆಯಾಗಿದ್ದ ಭಾರತೀಯ ಮಹಿಳಾ ಕ್ರಿಕೆಟರ್ ರಾಜಶ್ರೀ ಸ್ವೈನ್ ಒಡಿಶಾದ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದು ಹಲವು ಅನುಮಾನಗಳು ಹುಟ್ಟುಹಾಕಿದೆ. ಕಟಕ್ ನಗರದ ಬಳಿಯ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು...