LATEST NEWS1 day ago
BBK 11: ರಜತ್ಗೆ ಟಾರ್ಗೆಟ್- ಮೋಕ್ಷಿತಾ ಜೊತೆ ಭವ್ಯಾ ಮ್ಯಾಚ್ ಫಿಕ್ಸಿಂಗ್
ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಮಾಡು ಇಲ್ಲವೆ ಮಡಿ ಎನ್ನುವಂತಾಗಿದೆ. ಮಿಡ್ ವೀಕ್ ಎಲಿಮಿನೇಷನ್ ಇರೋದ್ರಿಂದ ಓರ್ವ ಸ್ಪರ್ಧಿ ವೀಕೆಂಡ್ಗೂ ಮುನ್ನವೇ ಮನೆಯಿಂದ ಹೊರ ಹೋಗಲಿದ್ದಾರೆ. ಈಗಾಗಲೇ ಈ ಬಗ್ಗೆ ಬಿಗ್ಬಾಸ್ ಅನೌನ್ಸ್ ಮಾಡಿದ್ದು, ಸ್ಪರ್ಧಿಗಳು ಟಾಸ್ಕ್ಗಳನ್ನು...