BANTWAL1 year ago
ಬಂಟ್ವಾಳ: ನಂದಾವರ ದೇವಳಕ್ಕೆ ನೂತನ ರಜತ ಪಲ್ಲಕ್ಕಿ ಹಾಗೂ ಪೀಠ ಪ್ರಭಾವಳಿ ಸಮರ್ಪಣೆ
ಬಂಟ್ವಾಳ: ನಂದಾವರ ಶ್ರೀ ವೀರ ಮಾರುತಿ ದೇವಸ್ಥಾನದ ಶ್ರೀ ದೇವರ ಉತ್ಸವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ರಜತ ಪಲ್ಲಕ್ಕಿ ಹಾಗೂ ಶ್ರೀ ದೇವರ ರಜತ ಪೀಠ ಪ್ರಭಾವಳಿಗಳನ್ನು ಶ್ರೀದೇವರಿಗೆ ಹತ್ತು ಸಮಸ್ತರ ಪರವಾಗಿ ಸಮರ್ಪಿಸಲಾಯಿತು. ಸುಮಾರು...