ಬಂಟ್ವಾಳ : ಮಾಜಿ ಸಚಿವ ಬಿ ರಮಾನಾಥ ರೈ ಗೌರವಾಧ್ಯಕ್ಷರಾಗಿರುವ ಬಂಟ್ವಾಳದ ಸಿದ್ಧಕಟ್ಟೆ-ಕೋಡಂಗೆಯಲ್ಲಿ ವೀರ ವಿಕ್ರಮ ಜೋಡುಕರೆ ಕಂಬಳ ಸಮಿತಿಯಿಂದ ಆಯೋಜಿಸಲ್ಪಡುವ 2ನೇ ವರ್ಷದ ವೀರ ವಿಕ್ರಮ ಕಂಬಳ ನವೆಂಬರ್ 23ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ...
ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತುರವರು ಜಾರಿ ಬಿದ್ದು ಗಾಯಗೊಂಡಿದ್ದಾರೆ. ಶಾಸಕರಿಗೆ ವೈದ್ಯರು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಮುಂದಿನ ನಾಲ್ಕು ವಾರಗಳ ಕಾಲ ಸಾರ್ವಜನಿಕರನ್ನು ಶಾಸಕರನ್ನು ಸಂಪರ್ಕಿಸಲು ಸಾಧ್ಯವಿಲ್ಲ. ಅತಿ ಅಗತ್ಯ...
ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಪರವಾಗಿ ಏಪ್ರಿಲ್ ೨೩ರಂದು ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು...
ಮಂಗಳೂರು ನಗರದ ಹೊರವಲಯದ ಗುರುಪುರ ಜಂಕ್ಷನ್ ಬಳಿ ಖಾಸಗಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಸ್ಥಳೀಯರು ಕೈಕಂಬ ಜಂಕ್ಷನ್ ನಲ್ಲಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರು :...
ಬಂಟ್ವಾಳ ಮಾಣಿಯಲ್ಲಿ ಬುಧವಾರ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಮಹೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದು ಧೈರ್ಯ...
ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭಾರಿ ಜನ ಬೆಂಬಲದೊಂದಿಗೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆಗೈದು ಕಾಲ್ನಡಿಗೆಯ ಮೂಲಕ ಸಾಗಿ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಅಭ್ಯರ್ಥಿಯಾಗಿ...
ಬಂಟ್ವಾಳ : ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಗೆ ಮಾಡಲು ಸಾಧ್ಯವಾಗದ ಸಾಧನೆಯನ್ನು ಬಿಜೆಪಿ ಕೆಲವೇ ವರ್ಷಗಳಲ್ಲಿ ಮಾಡಿ ತೋರಿಸಿದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮುಂದಿನ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ...
ಬಂಟ್ವಾಳ: ಶನಿವಾರ ಮತ್ತು ರವಿವಾರ ನಡೆದ ಬಂಟ್ವಾಳದ ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ದಶಮಾನೋತ್ಸವದ ಹೊನಲು ಬೆಳಕಿನ ಸತ್ಯ- ಧರ್ಮ ಜೋಡುಕರೆ ಬಯಲು ಕಂಬಳ ಕೂಟದಲ್ಲಿ ದಾಖಲೆಯ...
ಬಂಟ್ವಾಳ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿ, ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ ಆರ್ ನಾಯ್ಕ್(90) ಸ್ವರ್ಗಸ್ಥರಾಗಿದ್ದಾರೆ. ಶ್ರೀ ಕ್ಷೇತ್ರ ಪೊಳಲಿಯ...
ಬಂಟ್ವಾಳ: ಬ್ರಿಟಿಷರ ಶಿಕ್ಷಣ ನೀತಿ ನಮ್ಮ ನೆಲಕ್ಕೆ ಪೂರಕವಾಗಿಲ್ಲ ಎಂದು ಬದಲಾವಣೆ ತೀರ್ಮಾನಿಸಿ ಎನ್ ಇಪಿ ಜಾರಿಗೆ ತರಲಾಗಿದೆ. ವ್ಯಕ್ತಿಯನ್ನು ಸ್ವಾವಲಂಬಿ ಮಾಡಬೇಕಾದ ಶಿಕ್ಷಣ ಎಲ್ಲಿಗೆ ಬಂದಿದೆ. ಸ್ವಾಭಿಮಾನಿ ಬದುಕುವ ಧೈರ್ಯ ಕಲ್ಪಿಸುವುದು ಶಿಕ್ಷಣದಿಂದ ಮಾತ್ರ...