LATEST NEWS1 month ago
ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾ*ತದಿಂದ ನಿ*ಧನ
ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಅವರು ಹೃದಯಾಘಾ*ತದಿಂದ ಭಾನುವಾರ ಚೆನ್ನೈನಲ್ಲಿ ನಿ*ಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಎದೆ*ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್ ಪಾಲ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆ*ಯುಸಿ*ರೆಳೆದಿದ್ದಾರೆ....