LATEST NEWS1 year ago
” ನಾವು ಯಾರನ್ನು ಕೆಣಕಲ್ಲ-ಆದ್ರೆ ನಮ್ಮನ್ನು ಕೆಣಕಿದ್ರೆ ಮಾತ್ರ ಸುಮ್ಮನೆ ಬಿಡಲ್ಲ ” : ರಕ್ಷಣಾ ಸಚಿವ ರಾಜನಾಥ್ ಸಿಂಗ್
ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಆದರೆ ಭಾರತದ ತಂಟೆಗೆ ಬಂದರೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಕೇಂದ್ರದ ರಕ್ಷಣಾ ಸಚಿವ...