ಇಂದು ದೇಶದಾದ್ಯಂತ ರಕ್ಷಾಬಂಧನವನ್ನು ಆಚರಣೆ ಮಾಡ್ತಾರೆ. ಶ್ರಾವಣ ಮಾಸದಲ್ಲಿ ಬರುವ ಅಣ್ಣ ತಂಗಿಯ ಬಾಂಧವ್ಯದ ಪವಿತ್ರ ಹಬ್ಬ ಇದಾಗಿದ್ದು, ಈ ಬಾರಿ ಹುಣ್ಣಿಮೆಯಂದು ರಕ್ಷಾಬಂಧನ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಸಹೋದರ-ಸಹೋದರಿಯರು ರಾಖಿ ಕಟ್ಟುವ ಮೂಲಕ ಸಂಭ್ರಮಿಸುತ್ತಿದ್ದಾರೆ....
ಮಂಗಳೂರು: ನಗರದ ಕೊಡಿಯಾಲ್ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ...