DAKSHINA KANNADA3 years ago
ಮುಂದಿನ ಸಿಎಂ ಡಿಕೆಶಿ ಎಂದು ನಲಪಾಡ್ ಬಾಯಿ ತಪ್ಪಿ ಹೇಳಿರಬಹುದು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ
ಮಂಗಳೂರು: ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತ ಮುಹಮ್ಮದ್ ನಲಪಾಡ್ ಬಾಯಿ ತಪ್ಪಿ ಹೇಳಿರಬಹುದು ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಲಪಾಡ್ ಮಧ್ಯೆ...