LATEST NEWS6 hours ago
ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್ ಹೂವು
ಲಕ್ನೋ: ಅಯೋಧ್ಯೆ ರಾಮಮಂದಿರದ ವಾರ್ಷಿಕೋತ್ಸವ ಸಂಭ್ರಮ ಮನೆ ಮಾಡಿದೆ. ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ 1 ವರ್ಷ ತುಂಬಿದ ಹಿನ್ನೆಲೆ ಅಯೋಧ್ಯೆಯಲ್ಲಿ 3 ದಿನಗಳ ಕಾಲ ಹತ್ತು ಹಲವು ಕಾರ್ಯಕ್ರಮಗಳು ನಡೆಯಲಿವೆ. ಇನ್ನೂ ಮೂರು ದಿನಗಳ ಕಾಲ...