DAKSHINA KANNADA4 years ago
ರಾಮಮಂದಿರ ಟ್ರಸ್ಟ್ನಲ್ಲಿ ಯಾವುದೇ ಅವ್ಯವಹಾರವೂ ನಡೆದಿಲ್ಲ: ಪೇಜಾವರ ಶ್ರೀ
ಉಡುಪಿ: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಟ್ರಸ್ಟ್ನಲ್ಲಿ ಯಾವುದೇ ಅವ್ಯವಹಾರವೂ ನಡೆದಿಲ್ಲ. ಈ ಬಗ್ಗೆ ಎರಡು ದಿನಗಳಲ್ಲಿ ಎಲ್ಲವನ್ನೂ ಸಮಾಜದ ಮುಂದಿಡಲಿದ್ದೇವೆ ಎಂದು ರಾಮಂದಿರ ಟ್ರಸ್ಟ್ ನ ವಿಶ್ವಸ್ಥ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀ ಯವರು ಹೇಳಿದ್ದಾರೆ....