LATEST NEWS3 months ago
ಎಕ್ಸ್ಪ್ರೆಸ್ ವೇಯಲ್ಲಿ ಭೀಕರ ಅಪ*ಘಾತ – ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮ*ರಣ
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪ*ಘಾತ ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾ*ವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್...