LATEST NEWS1 year ago
ಸಾಲಗಾರರ ಕಾಟ : ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಯತ್ನ – ಮಹಿಳೆ ಸಾವು, ಉಳಿದವರು ಗಂಭೀರ..!
ರಾಮನಗರ: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರದ ದೊಡ್ಡ ಮಣ್ಣಗುಡ್ಡೆ ಗ್ರಾಮದಲ್ಲಿ ನಡೆದಿದ್ದು ಅದರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ದೊಡ್ಡ ಮಣ್ಣಗುಡ್ಡೆ ಗ್ರಾಮದ ನಿವಾಸಿ ಮಂಗಳಮ್ಮ(28) ಮೃತ ಮಹಿಳೆ...