ರಾಮನಗರ: ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ. ಇಲ್ಲಿನ ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್...
ಬೆಂಗಳೂರು: ಭಾನುವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬೆಂಗಳೂರು-ಮೈಸೂರು ಸಂಪರ್ಕಿಸುವ ರಾಮನಗರದಲ್ಲಿ ಭಾರಿ ಹಾನಿಯಾಗಿದೆ. ಈ ಮಧ್ಯೆ ಬಸವರಾಜ ಬೊಮ್ಮಾಯಿ ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ತೆರಳಿ ವೀಕ್ಷಣೆ ನಡೆಸಿದ್ದಾರೆ. ಸಿಎಂಗೆ ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ ಸಾಥ್ ನೀಡಿದ್ದಾರೆ....
ಕಡಬ: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಕಿರು ಸೇತುವೆಯ ತಡೆಗೋಡಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಇಂದು ನಡೆದಿದೆ....
ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಇಂದು ಮುಂಜಾನೆ ಸಂಭವಿಸಿದೆ. ಸುಂದ್ರಶ್ (49) ಮತ್ತು ತನ್ಮಯ್ ( 9) ಅಪಘಾತದಲ್ಲಿ ಮೃತಪಟ್ಟ...
ರಾಮನಗರ: ಪತ್ನಿಯ ಕುತ್ತಿಗೆಗೆ ದಾರ ಕಟ್ಟಿ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಘಟನೆ ರಾಮನಗರ ಸಮೀಪದ ರೆಹಮಾನ್ ಎಂಬ ನಗರದಲ್ಲಿ ನಡೆದಿದೆ. ಮೊಬಿನಾ ಬಾನು (33) ಕೊಲೆಯಾದ ಮೃತ ದುರ್ದೈವಿ. ಜಾಹಿರ್ ಪಾಷಾ (36)...
ರಾಮನಗರ: ಡಿ.ಕೆ. ಶಿವಕುಮಾರ್ ಬಳಿಗೆ ಕೊರೋನಾ ಸೋಂಕಿತನನ್ನು ಕಳುಹಿಸಿ ಸೋಂಕು ಅಂಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ಆರೋಪಿಸಿದ್ದಾರೆ. ಸರ್ಕಾರವೇ ನಮ್ಮ ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ. ಡಿ.ಕೆ. ಶಿವಕುಮಾರ್ ಬಳಿಗೆ ಕೊರೊನಾ ಸೋಂಕಿತನನ್ನು...
ಚನ್ನಪಟ್ಟಣ : ನಗರದ 9, 10, 11 ನೇ ವಾರ್ಡ್ನ ಜನ ಕಳೆದ ಹತ್ತು ದಿನಗಳಿಂದ ಅವರೆಲ್ಲರೂ ಸಹ ಕೊಳೆತ ಶವದ ನೀರನ್ನ ಕುಡಿಯುತ್ತಿದ್ದರು ಎಂಬ ಶಾಕಿಂಗ್ ಸುದ್ದಿ ವರದಿಯಾಗಿದೆ. ಈಗ ಆ ಬಡಾವಣೆಯ ಜನರು,...
ನೀರಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆಗೆ ಹೋಗಿ ಬಾಲಕನೊಂದಿಗೆ ಮಹಿಳೆ ದಾರುಣ ಸಾವು..! ರಾಮನಗರ : ಜಮೀನು ಬಳಿಯ ಹೊಂಡದಲ್ಲಿ ಹಸುವಿನ ಮೈತೊಳೆಯಲು ಹೋಗಿದ್ದ ಬಾಲಕ ಹಾಗೂ ಆತನ್ನು ರಕ್ಷಿಸಲು ಮುಂದಾದ ಮಹಿಳೆ ಇಬ್ಬರೂ ನೀರಿನಲ್ಲಿ ಮುಳುಗಿ...