LATEST NEWS2 years ago
ದೇಶಾದ್ಯಂತ ಇಂದು ರಾಮನವಮಿ: ರಾಷ್ಟ್ರಪತಿ, ಪ್ರಧಾನಿ, ಬೊಮ್ಮಾಯಿಯಿಂದ ಶುಭಾಶಯ
ಬೆಂಗಳೂರು: ನಾಡಿನಾದ್ಯಂತ ಇಂದು ರಾಮ ಹುಟ್ಟಿದ ದಿನವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ರಾಜ್ಯದಾದ್ಯಂತ ಎಲ್ಲಾ ಆಂಜನೇಯನ, ರಾಮನ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ರಾಮನವಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಗಣ್ಯರು ಜನತೆಗೆ ಶುಭಾಶಯಗಳನ್ನು...